ಜಿಲ್ಲಾ ಕಾಂಗ್ರೆಸ್‌ನಿಂದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನಕ್ಕೆ ಸಂತಾಪ

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 27, 2024

ಶಿವಮೊಗ್ಗ|  ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ನಿಧನಕ್ಕೆ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಕಾಂಗ್ರೆಸ್‌ ಕಚೇರಿಯಲ್ಲಿ ಸಂತಾಪ ಸೂಚಿಸಲಾಯಿತು. ಈ ವೇಳೆ ಕಾಂಗ್ರೆಸ್‌ ಕಾರ್ಯಕರ್ತರು ಮನ್‌ಮೋಹನ್‌ ಸಿಂಗ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕರಾದ  ಹೆಚ್ ಎಂ ಚಂದ್ರಶೇಖರ್, ಜಿ.ಡಿ ಮಂಜುನಾಥ್‌ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು‌ ಭಾಗಿಯಾಗಿದ್ದರು.

SUMMARY | The district Congress condoled the death of former Prime Minister Manmohan Singh at the Congress office.


KEYWORDS | district Congress, condoled,  former Prime Minister Manmohan Singh, Congress office,

 

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು