Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ಜಿಲ್ಲೆಯಲ್ಲಿ ಗುತ್ತಿಗೆ ಆಧಾರದ ಅಡಿಯಲ್ಲಿ ವಿವಿಧ ಉದ್ಯೋಗ | ವಿವರ ನೋಡಿ

13
Last updated: September 19, 2024 11:43 pm
13
Share
SHARE

SHIVAMOGGA | MALENADUTODAY NEWS 

- Advertisement -

ಮಲೆನಾಡು ಟುಡೆ ಡಿಜಿಟಲ್‌ ನ್ಯೂಸ್‌ ಮೀಡಿಯಾ 

Sep 19, 2024  

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿಹುದ್ದೆಗಳಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ಆರೋಗ್ಯ ಅಭಿಯಾನ ದಡಿಯಲ್ಲಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಅಧೀನದಲ್ಲಿ ಬರುವ ವಿವಿಧ ಕಾರ್ಯಕ್ರಮಗಳಡಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿಲಾಗಿದೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉದ್ಯೋಗದ ವಿವರ 

ಎನ್.ಪಿ.ಎನ್.ಸಿ.ಡಿ. ಕಾರ್ಯಕ್ರಮದಡಿ ಎಂ.ಬಿ.ಬಿ.ಎಸ್. ವೈದ್ಯರ 8 ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ 2 ವರ್ಷ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರಬೇಕು.

ಎನ್‌ಪಿಹೆಚ್‌ಸಿಇ ಕಾರ್ಯಕ್ರಮದಡಿ ಎಂ.ಡಿ.ಇಂಟರ್ನಲ್ ಮೆಡಿಸಿನ್ ತಜ್ಞ ವೈದ್ಯರ 1 ಹುದ್ದೆಗೆ ಎಂಬಿಬಿಎಸ್ –ಎಂಡಿ (ಇಂಟರ್ನಲ್ ಮೆಡಿಸಿನ್) ವಿದ್ಯಾರ್ಹತೆಯುಳ್ಳ 2 ವರ್ಷ ಸ್ಪೆಷಲಿಸ್ಟ್ ಹುದ್ದೆಯಲ್ಲಿ ಅನುಭವ ಹೊಂದಿರಬೇಕು. 

ಸಿಪಿಹೆಚ್‌ಸಿ-ಯುಹೆಚ್‌ಸಿ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಸಂಯೋಜಕರ 1 ಹುದ್ದೆಗೆ ಬಿಡಿಎಸ್/ ಬಿಎಎಂಎಸ್/ ಬಿ.ಯು.ಎಂ.ಎಸ್/ ಬಿಹೆಚ್‌ಎಂಎಸ್/ ಬಿವೈಎನ್‌ಎಸ್/ ಎಂಎಸ್‌ಸಿ ನರ್ಸಿಂಗ್/ಎಂಎಸ್‌ಸಿ ಲೈಫ್‌ಸೈನ್ಸ್/ಬಿಎಸ್‌ಸಿ ನರ್ಸಿಂಗ್ ಎಲ್ಲಾ ಪದವಿಯೊಂದಿಗೆ ಎಂಪಿಹೆಚ್ ಅಥವಾ ಎಂಬಿಎ ಕಡ್ಡಾಯವಾಗಿ ಪೂರ್ಣಗೊಂಡಿರಬೇಕು.

car decor

ಎನ್‌ಪಿಪಿಸಿ ಕಾರ್ಯಕ್ರಮದಡಿ ಶುಶ್ರೂಷಕಿ 1 ಹುದ್ದೆಗೆ ಜಿಎನ್‌ಎಂ/ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಹತೆ ಹೊಂದಿರುವ 1 ವರ್ಷ ಸಾರ್ವಜನಿಕ ಹಾಗೂ ಸರ್ಕಾರದ ಆರೋಗ್ಯ ಕಾರ್ಯಕ್ರಮದಲ್ಲಿ ಸೇವೆ ಸಲ್ಲಿಸಿರುವ ಅನುಭವ ಹೊಂದಿರಬೇಕು.

ಐ.ಡಿ.ಎಸ್.ಪಿ. ಕಾರ್ಯಕ್ರಮಡಿ ಜಿಲ್ಲಾ ಎಪಿಡೆಮಿಯಾಲಜಿಸ್ಟ್ 1 ಹುದ್ದೆಗೆ ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಪೋಸ್ಟ್ ಗ್ರಾಜುಯೇಟ್ ಪದವಿ/ ಡಿಪ್ಲೊಮಾ ಇನ್ ಪ್ರೆವೆಂಟಿಸ್ ಆಂಡ್ ಸೋಶಿಯಲ್ ಮೆಡಿಸಿನ್/ ಪಬ್ಲಿಕ್ ಹೆಲ್ತ್ ಅಥವಾ ಎಪಿಡೆಮಿಯಾಲಜಿ ಅಥವಾ ಯಾವುದೇ ಮೆಡಿಕಲ್ ಗ್ರಾಜುಯೇಟ್ ಜೊತೆಗೆ ಎಂ.ಪಿ.ಹೆಚ್ ಜೊತೆಗೆ ಕನಿಷ್ಠ ಒಂದು ವರ್ಷ ಪಬ್ಲಿಕ್ ಹೆಲ್ತ್ನಲ್ಲಿ ಅನುಭವ ಜೊತೆಗೆ ಎಂ.ಎಸ್.ಸಿ. ಇನ್ ಲೈಫ್‌ಸೈನ್ಸ್ ಜೊತೆಗೆ 2 ವರ್ಷ ಎಂಪಿಹೆಚ್‌ನಲ್ಲಿ ಅನುಭವ ಹೊಂದಿರಬೇಕು.

ಈ ನೇಮಕಾತಿಯು ಎನ್‌ಹೆಚ್‌ಎಂ ನಿಯಮಾವಳಿ, ಷರತ್ತು ಮತ್ತು ನಿಬಂಧನೆಗಳಿಗೆ ಮತ್ತು ಆಯ್ಕೆ ಸಮಿತಿಯ ತೀರ್ಮಾನಕ್ಕೆ ಒಳಪಟ್ಟಿರುತ್ತದೆ. 

ಆಸಕ್ತರು ದಾಖಲೆಗಳ ಮೂಲಪ್ರತಿ ಮತ್ತು ಛಾಯಾಪ್ರತಿಗಳೊಂದಿಗೆ ಸೆ. 25 ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಕಚೇರಿ, ಜಿಲ್ಲಾ ಎನ್.ಸಿ.ಡಿ.ಘಟಕ, ಮೆಗ್ಗಾನ್ ಆಸ್ಪತ್ರೆ ಆವರಣ, ತುಂಗಾ ವಿದ್ಯಾರ್ಥಿನಿಯರ ವಸತಿ ನಿಲಯದ ಎದುರು, ಶಿವಮೊಗ್ಗ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.  

ಪ್ರತಿ ತಿಂಗಳು 3ನೇ ಸೋಮವಾರದಂದು ವೈದ್ಯರ ಮತ್ತು ತಜ್ಞ ವೈದ್ಯರ ಹುದ್ದೆಗೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ವೇಕ್ಷಣಾದಿಕಾರಿಗಳ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದಾಗಿದೆ. 

ಬಂಧಿ ಮಿತ್ರ ಡಾ.ಪಿ ರಂಗನಾಥ್‌ IS BACK | ಶಿವಮೊಗ್ಗ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರಾಗಿ ಅಧಿಕಾರ ಸ್ವೀಕಾರ | ಬದಲಾವಣೆಗೆ ಕಾರಣ ಗೊತ್ತಾ?

ಅಪರಾಧಿಗಳ ಚಿನ್ನದಗಣಿಗಳಿಗೆ ಗಡಿಪಾರಿನ ಶಿಕ್ಷೆ | ಪೊಲೀಸ್‌ ಇಲಾಖೆ ಮುಟ್ಟಿದವರಿಗೆ ಶಾಕ್‌ | ಮೊದಲೇ ಹೇಳಿತ್ತು ಮಲೆನಾಡು ಟುಡೆ

 

ನಿಮ್ಮ ವಾಟ್ಸಾಪ್‌ನಲ್ಲಿ ನೋಡಿ, ಜಸ್ಟ್‌ ಒಂದು ಫಾಲೋ ಕೊಡಿ 

 

malenadutoday add
Share This Article
Facebook Whatsapp Whatsapp Telegram Threads Copy Link
Previous Article Shimoga Fast news | ಆಗುಂಬೆಯಲ್ಲಿ ಟ್ರಾಫಿಕ್‌ ಜಾಮ್‌ | ಓಂ ಗಣಪತಿ ರಾಜಬೀದಿ ಉತ್ಸವ | ಭದ್ರಾವತಿಯಲ್ಲಿ ಫ್ಲೆಕ್ಸ್‌ ತೆರವು
Next Article ಪುಟ್ಟ ಮಕ್ಕಳ ಜೊತೆಯಲ್ಲಿ ಹೆಚ್‌ ಎಸ್‌ ಸುಂದರೇಶ್‌ ಹುಟ್ಟುಹಬ್ಬ | ಹೇಗೆಲ್ಲಾ ಆಚರಿಸಿದ್ರು ಗೊತ್ತಾ ಬರ್ತ್‌ಡೇ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಎರಡನೇ ಮಗುವಿಗೆ ತಂದೆಯಾದ ಹಿಟ್ ಮ್ಯಾನ್ ರೋಹಿತ್‌ ಶರ್ಮಾ

By 131

24 ರಂದು ಪುಷ್ಪ 2 ಸಿನಿಮಾದ  ಕಿಸಿಕ್ ಐಟಂ  ಸಾಂಗ್ ರಿಲೀಸ್

By 131

ಶಿವಮೊಗ್ಗದಲ್ಲಿ ಏನೇನು | ಇವತ್ತಿನಿಂದ ರಂಗಾಯಣದಿಂದ ಕಾಲೇಜು ರಂಗೋತ್ಸವ

By 13

ಶಿವಮೊಗ್ಗದ ಆರಾಧನ ಆರ್ಥೋ ಪೆಡಿಕ್‌ ಆಸ್ಪತ್ರೆಯಲ್ಲಿ ಸಿಗಲಿದೆ ರೋಬೋಟಿಕ್‌ ಮೂಳೆ ಕೀಲು ಶಸ್ತ್ರ ಚಿಕತ್ಸೆ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up