Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SAGARA

ಜೀವಕ್ಕಿಲ್ಲ ಗ್ಯಾರಂಟಿ | ದೀಪಾವಳಿ ಹಬ್ಬದ ಖರೀದಿ ಮುಗಿಸಿ ಬರುತ್ತಿದ್ದ ಆಟೋದಲ್ಲಿದ್ದವರಿಗೆ ಯಮನಾದ ಕಾರು | ಸಾಗರದಲ್ಲಿ ನಡೆದಿದ್ದೇನು?

13
Last updated: November 2, 2024 3:28 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Nov 2, 2024  

- Advertisement -

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ತ್ಯಾಗರ್ತಿ ಬಳಿ ನಿನ್ನೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. 

ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬಳಿ ಘಟನೆ ಸಂಭವಿಸಿದೆ. ಇಲ್ಲಿನ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಆಟೋದಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಟೋ ಚಾಲಕ ರಾಘವೇಂದ್ರ ಹಾಗೂ ಮಾಲತಿ ಎಂಬವರು ಘಟನೆಯಲ್ಲಿ ಜೀವ ಕಳೆದುಕೊಂಡಿದ್ದಾರೆ. 

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇನ್ನೂ ಕೃತಿಕಾ , ಸಾನ್ವಿಕ ಹಾಗೂ ರಾಮಪ್ಪ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಆ ಬಳಿಕ ದೊಡ್ಡಾಸ್ಪತ್ರೆಗೆ ಅಡ್ಮಿಟ್‌ ಮಾಡಲಾಗಿದೆ. ಇವರೆಲ್ಲರು ಕಾರೆಹೊಂಡದವರು ಎನ್ನಲಾಗಿದೆ. 

car decor

ದೀಪಾವಳಿ ಹಬ್ಬಕ್ಕೆ ಸಾಮಗ್ರಿಗಳನ್ನ ಖರೀದಿ ಮಾಡಿ ಕಾರೆಹೊಂಡದ ರಾಮಪ್ಪ ತಮ್ಮ ಕುಟುಂಬದೊಂದಿಗೆ ನೆರೆಯ ಊರಿನವರಾದ ದೊಡ್ಡಬೈಲು ರಾಘವೇಂದ್ರರವರ ಆಟೋ ಹಿಡಿದು ಊರಿಗೆ ವಾಪಸ್‌ ಆಗುತ್ತಿದ್ದರು. ಆಗ ಬೊಮ್ಮತ್ತಿ ಕಡೆಯಿಂದ ಬರುತ್ತಿದ್ದ ಕಾರು ಆಟೋಗೆ ಡಿಕ್ಕಿಯಾಗಿದೆ. ಪರಸ್ಪರ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

pro kabaddi points table 2024

SUMMARY | Shimoga: Two persons were killed in a road accident near Thyagarathi in Sagar taluk of Shivamogga district yesterday. 

KEYWORDS | Shimoga, Two persons were killed in a road accident ,Thyagarathi   Sagar taluk of Shivamogga district

malenadutoday add
Share This Article
Facebook Whatsapp Whatsapp Telegram Threads Copy Link
Previous Article ಹೊಚ್ಚ ಹೊಸ ನೋಟುಗಳಿಂದ ಅಲಂಕೃತಗೊಂಡ ಶ್ರೀ ಕೋಟೆ ಮಾರಿಕಾಂಬೆ
Next Article DINA BHAVISHYA NOVEMBER 2 | ಇವತ್ತಿನಿಂದ ಆರ್ಥಿಕ ಪರಿಸ್ಥಿತಿ ಸುಧಾರಣೆ | ದಿನಭವಿಷ್ಯ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

Shimoga news | ಶಿವಮೊಗ್ಗಕ್ಕೆ ಬರುತ್ತಿದ್ದ ಕ್ಯಾಂಟರ್​ ಸಾಗರದ ಹಕ್ರೆಕೊಪ್ಪ ಬಳಿ ಪಲ್ಟಿ | ನಡೆದಿದ್ದೇನು

By 13

ಅಂದಾಸುರ ರೈಲ್ವೆ ಗೇಟ್‌ ಬಳಿ ಟ್ರ್ಯಾಕ್‌ ಮೇಲೆ ಜೆಸಿಬಿ ಆಪರೇಟರ್‌ ಶವ ಪತ್ತೆ | ಬೈಕ್‌ ನಲ್ಲಿತ್ತು ಬಾಟಲಿ & ಪ್ಲಾಸ್ಟಿಕ್‌ | ಕೊಲೆ?

By 13
school leave sagara hosanagara
SAGARAHOSANAGARA

school leave sagara hosanagara / ಭಾರೀ ಮಳೆ / ಶಿವಮೊಗ್ಗದ 2 ತಾಲ್ಲೂಕುಗಳಲ್ಲಿ ಶಾಲೆ ಕಾಲೇಜುಗಳಲ್ಲಿ ರಜೆ ಘೋಷಣೆ

By Malenadu Today
 sagara
SAGARA

 sagara : ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up