SHIVAMOGGA | MALENADUTODAY NEWS | Aug 20, 2024
ಶಿವಮೊಗ್ಗದಲ್ಲಿ ಝೀಕಾ(Zika virus) ನಿಂದ ಕೆಲ ದಿನಗಳ ಹಿಂದೆ ಹಿರಿಯರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿತ್ತು. ಇದೀಗ ಅವರ ಸಾವಿಗೆ ಝೀಕಾ(Zika virus) ಕಾರಣ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಶಿವಮೊಗ್ಗ ನಗರದ ಗಾಂಧಿನಗರ ನಿವಾಸಿ 74 ವರ್ಷದ ವೃದ್ಧರೊಬ್ಬರು ಝೀಕಾ(Zika virus) ವೈರಾಣು ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ
ತೀವ್ರ ಜ್ವರದಿಂದ ಬಳಲುತ್ತಿದ್ದ ಹಿರಿಯರು ವಿವಿಧ ಕಾಯಿಲೆಗಳಿಂದಲೂ ನರಳುತ್ತಿದ್ದರು. ಕಳೇದ ಜೂನ್ ತಿಂಗಳಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಅವರನ್ನ ಮನೆಗೆ ಶಿಫ್ಟ್ ಮಾಡಲಾಗಿತ್ತು. ಆ ಬಳಿಕ ಜುಲೈ ತಿಂಗಳಲ್ಲಿ ಅವರು ಮೃತಪಟ್ಟಿದ್ದರು.
ವಿವಿಧ ಸ್ವರೂಪದ ಕಾಯಿಲೆಯಿಂದ ನರಳುತ್ತಿದ್ದ ಅವರಲ್ಲಿ ಝೀಕಾ ಸೋಂಕು ಕಾಣಿಸಿತ್ತು ಎಂದು ಆರೋಗ್ಯ ಇಲಾಖೆ ಇದೀಗ ದೃಢಪಡಿಸಿದೆ
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ