SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 17, 2024
ಶಿವಮೊಗ್ಗದ ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಶಿವಮೊಗ್ಗದ ಕೆಲವು ಭಾಗಗಳಲ್ಲಿ ಡಿಸೆಂಬರ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ, ದೇವಂಗಿ 2ನೇ ಹಂತದ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಹಾಗಾಗಿ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
SUMMARY | Mescom said there will be a power outage in some parts of Shivamogga from 9 am to 5 pm on December 19 due to quarterly maintenance work at Tavarechatanahalli University Centre in the city.
KEYWORDS | Mescom, power outage, Tavarechatanahalli, shivamogga,