Tuesday, 1 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ತಾಲ್ಲೂಕು ಆಸ್ಪತ್ರೆಗೆ ಅಗತ್ಯವಾದ ಸೇವೆ ಸೌಲಭ್ಯ ಒದಗಿಸಲಾಗುವುದು | ಮಧು ಬಂಗಾರಪ್ಪ

131
Last updated: March 26, 2025 7:37 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Mar 26, 2025

ಸೊರಬ ತಾಲ್ಲೂ‌ಕು‌ ಆಸ್ಪತ್ರೆಗೆ ತಜ್ಞ ವೈದ್ಯರು, ಕ್ಷ ಕಿರಣ ಯಂತ್ರ, ಡಯಾಲಿಸಿಸ್ ಯಂತ್ರ‌ ಸೇರಿದಂತೆ ಅಗತ್ಯವಿರುವ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುತ್ತೇನೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ‌ಭರವಸೆ ನೀಡಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಏರ್ಪಡಿಸಲಾಗಿದ್ದ ತಾಲೂಕು ಆರೋಗ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರು ಸೇರಿದಂತೆ ಇತರೆ ತಜ್ಞರನ್ನು ನೇಮಿಸಲು ಸೂಕ್ತ ಕ್ರಮ‌ ವಹಿಸಬೇಕು. ತಜ್ಞರೋರ್ವರು ದೀರ್ಘ ರಜೆಯಲ್ಲಿದ್ದಾರೆ. ಖಾಲಿ ಎಂದು ತೋರಿಸಿದರೆ ಮಾತ್ರ ಕೌನ್ಸೆಲಿಂಗ್ ನಲ್ಲಿ‌ ಬೇರೆ ತಜ್ಞ ವೈದ್ಯರನ್ನು‌ ನೇಮಿಸಬಹುದು. ಆದ್ದರಿಂದ ಈ‌ ಕುರಿತು ಸೂಕ್ತವಾದ ಕ್ರಮ‌ಕೈಗೊಳ್ಳಬೇಕೆಂದು ಡಿಹೆಚ್ಓ ರವರಿಗೆ ಸೂಚನೆ ನೀಡಿದರು.

car decor

ಆಸ್ಪತ್ರೆಯಲ್ಲಿರುವ ಪ್ರಸ್ತುತ ಎಕ್ಸ್ ರೇ ಮಷೀನ್ ಹಾಳಾಗಿದ್ದು ಸುಮಾರು ರೂ. 16 ರಿಂದ 17 ಲಕ್ಷ ವೆಚ್ಚದ ಎಕ್ಸ್ ರೇ ಮಷೀನ್ ಅಗತ್ಯವಿದೆ. ಅದನ್ನು  ಸಿಎಸ್ ಆರ್ ಫಂಡ್ ಲ್ಲಿ ಖರೀದಿಸಲು ಕ್ರಮ ವಹಿಸಲಾಗುವುದು ಎಂದರು.

ಡಯಾಲಿಸಿಸ್ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಸ್ತುತ 3 ಶಿಫ್ಟ್ ಲ್ಲಿ‌ ಫುಲ್ ಲೋಡ್ ಇದೆ. ಹೆಚ್ಚುವರಿಯಾಗಿ 3 ಮಷಿನ್ ಅವಶ್ಯಕತೆ ಇದ್ದು ಇದನ್ನು ಖರೀದಿಸಲು ಹಾಗೂ ಆಸ್ಪತ್ರೆ ಯಲ್ಲಿ 2 ಆಂಬುಲೆನ್ಸ್ ಇದ್ದು ಸಾಕಾಗುತ್ತಿಲ್ಲ. ಹೆಚ್ಚುವರಿಯಾಗಿ 1 ಆಂಬುಲೆನ್ಸ್ ಬೇಕೆಂದು ಕೇಳಿದ್ದು, ಇವುಗಳನ್ನು ಖರೀದಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇನೆ ಎಂದರು. ಆಸ್ಪತ್ರೆಯಲ್ಲಿ‌ ಹೆಚ್ ಟಿ ಕ್ಯುಬಿಕಲ್ ಅಳವಡಿಕೆ ಹಾಗೂ ಆಸ್ಪತ್ರೆ ವಸತಿಗೃಹ ವಿದ್ಯುತ್ ಸಂಪರ್ಕದ‌ ಸಮಸ್ಯೆ ಸರಿಪಡಿಸಲು ಅಗತ್ಯವಿರುವ ಅಂದಾಜು‌ ವೆಚ್ಚ ಸಿದ್ದಪಡಿಸಿ ನೀಡುವಂತೆ ತಿಳಿಸಿದರು.

8 ವಸತಿಗೃಹಗಳು ಬೇಕೆಂದು ವೈದ್ಯಾಧಿಕಾರಿಗಳು ತಿಳಿಸಿದ್ದು ಇದಕ್ಕೆ ಅಗತ್ಯವಿರುವ ಅಂದಾಜು ನೀಡಿರಿ, ಇಲಾಖೆಯ ಅಧಿಕಾರಿಗಳೊಂದಿಗೆ ನಾನೇ ವೈಯಕ್ತಿಕವಾಗಿ ಮಾತನಾಡುತ್ತೇನೆ ಎಂದರು. ಪಾರ್ಕಿಂಗ್, ವಿಶ್ರಾಂತಿ‌ಕೊಠಡಿ. ಉಗ್ರಾಣ ಸೇರಿದಂತೆ ೧೨ ಕೋಟಿ ವೆಚ್ಚದ ಅಂದಾಜು ಸಿದ್ದವಿದೆ.‌ ಕೊಳೆ ಬಟ್ಟೆ ಸ್ವಚ್ಚಗೊಳಿಸಿ ಡ್ರೈಯಿಂಗ್ ಮಾಡುವ ಲಾಂಡ್ರಿ ಸರ್ವಿಸ್ ಯೂನಿಟ್ ಅವಶ್ಯಕತೆ ಇದೆ ಎಂದು ತಿಳಿಸಿದ್ದು, ಅಂದಾಜು ಪಟ್ಟಿ ಸಿದ್ದಪಡಿಸಿ ನೀಡುವಂತೆ ತಿಳಿಸಿದ ಅವರು ಆಸ್ಪತ್ರೆಗೆ ಅಗತ್ಯವಾಗಿ ಬೇಕಾಗಿರುವ ಸೇವೆ ಸೌಲಭ್ಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳು, ಸರ್ಕಾರದೊಂದಿಗೆ ಚರ್ಚಿಸಿ ಶೀಘ್ರದಲ್ಲೇ  ಒದಗಿಸುವುದಾಗಿ ತಿಳಿಸಿದರು. 

SUMMARY | School Education and Literacy Department and District In-charge Minister S Madhu Bangarappa assured that steps would be taken to provide the required services and facilities

KEYWORDS | S Madhu Bangarappa, facilities, govt hospital,

malenadutoday add
Share This Article
Facebook Whatsapp Whatsapp Telegram Threads Copy Link
Previous Article ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು
Next Article ಭದ್ರಾವತಿಯ ಲಾಡ್ಜ್‌ ಈಗ ಅಂದರ್‌ ಬಾಹರ್‌ ಅಡ್ಡೆ | ರೂಮ್‌ನಲ್ಲೆ ನಡೆಯುತ್ತದೆ ಎಕ್ಕಾ ಮಾರ್‌ ಮಾರ್‌!?
Leave a Comment

Leave a Reply Cancel reply

Your email address will not be published. Required fields are marked *

You Might Also Like

ಬಿಜೆಪಿಗೆ ಕೆಎಸ್‌ ಈಶ್ವರಪ್ಪ ವಾಪಸ್?‌ | ಹೈಕಮಾಡ್‌ ಬಳಿ RCB ವಕಾಲತ್ತು ?| ಕುಮಾರ್‌ ಬಂಗಾರಪ್ಪನವರ ಮನೆಯಲ್ಲಿ ಮೀಟಿಂಗ್ ಔಟ್‌ಪುಟ್‌ ಏನು?

By 13
today gold rate
POLITICS

gold rate today : ಏರುತ್ತಲೇ ಇದೆ ಚಿನ್ನದ ಬೆಲೆ | 10 ಗ್ರಾಂ ಚಿನ್ನಕ್ಕೆ ಎಷ್ಟಿದೆ ಬೆಲೆ

By Prathapa thirthahalli
POLITICS

ಫೆ. 25 ರಂದು ಶಿವಮೊಗ್ಗಕ್ಕೆ ಸಚಿವ ಜಮೀರ್‌ ಆಹ್ಮದ್‌ ಆಗಮನ | 625 ಆಶ್ರಯ ಮನೆಗಳ ಹಂಚಿಕೆ

By 131
POLITICS

ಮಲ್ಲಿಕಾರ್ಜುನ್‌ ಖರ್ಗೆಯವರು ದೇಶದ ಜನರಲ್ಲಿ ಕ್ಷಮೆ ಕೇಳಬೇಕು | ಕೆ ಎಸ್‌ ಈಶ್ವರಪ್ಪ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up