ತೀರ್ಥಹಳ್ಳಿ ಹೆದ್ದಾರಿಯಲ್ಲಿ ಆಲ್ಟೋ ಕಾರು ಬೈಕ್‌ ನಡುವೆ ಡಿಕ್ಕಿ

13

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 5, 2024

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಹೆದ್ದಾರಿಯಲ್ಲಿ ನಿನ್ನೆ ದಿನ ಕಾರು ಹಾಗೂ ಬೈಕ್‌ವೊಂದರ ನಡುವೆ ಡಿಕ್ಕಿಯಾಗಿದೆ. ಮಾರುತಿ ಆಲ್ಟೋ ಹಾಗೂ ಅಪಾಚಿ ಬೈಕ್‌ ನಡುವೆ ಡಿಕ್ಕಿಯಾಗಿದ್ದು ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಸದ್ಯ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ. 

 

ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಬೈಕ್‌ಗೆ ತೀರ್ಥಹಳ್ಳಿಗೆ ಹೋಗುತ್ತಿದ್ದ ಕಾರು ಡಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಇನ್ನೂ ವಿಷಯ ಗೊತ್ತಾಗುತ್ತಲೇ ಸ್ಥಳಕ್ಕೆ ಓಡಿಬಂದ ಸ್ಥಳೀಯರು ಗಾಯಾಳುಗಳನ್ನ ಆರೈಕೆ ಮಾಡಿ ಆಸ್ಪತ್ರೆಗೆ ರವಾನಿಸಿದ್ದಾರೆ.

 

SUMMARY |Car collides with bike on Thirthahalli highway

 

KEY WORDS  |Car collides with bike  ,Thirthahalli highway

Share This Article