Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
POLITICS

ದಿನೇಶ್ ಗುಂಡೂರಾವ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆ ನೀಡಬೇಕು | ಬಿವೈ ವಿಜಯೇಂದ್ರ

131
Last updated: January 4, 2025 8:15 pm
131
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Jan 4, 2025 ‌

ಶಿವಮೊಗ್ಗ | ರಾಜ್ಯದಲ್ಲಿ ಸರಣಿ ಬಾಣಂತಿ ಸಾವು ಪ್ರಕರಣಗಳು ಸಂಭವಿಸುತ್ತಿದೆ ಇದಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವರುಗಳ ನಿರ್ಲಕ್ಷ್ಯವೇ ಕಾರಣ ಆದ್ದರಿಂದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ರಾಜಿನಾಮೆ ಕೊಡಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಂದು ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ  734 ಕ್ಕೂ ಹೆಚ್ಚು ಬಾಣಂತಿಯರು ಹಾಗೂ 1000 ಕ್ಕೂ ಹೆಚ್ಚು ನವಜಾತ ಶಿಶುಗಳ  ಸವಾಗಿದೆ. ಇದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ  2 ತಿಂಗಳ ಹಿಂದೆ ಇದನ್ನು ಗಂಭೀರವಾಗಿ ತೆಗೆದುಕೊಂಡಿದ್ದರೆ ಎಷ್ಟೋ ಜನರ ಜೀವ ಉಳಿಸಬಹುದಿತ್ತು.  ಮೆಡಿಕಲ್ ಮಾಫಿಯಾ ಸಹ ಇದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಈ ಪ್ರಕರಣವನ್ನು ಬಿಜೆಪಿ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದಾದ್ಯಂತ ಹೋರಾಟ ನಡೆಸಲು ತೀರ್ಮಾನಿಸಿದ್ದೇವೆ. ಅಷ್ಟೇ ಅಲ್ಲದೆ ಈ ವಿಚಾರವಾಗಿ ದಿನೇಶ್ ಗುಂಡೂರಾವ್ ಹಾಗು ಲಕ್ಷ್ಮೀ ಹೆಬ್ಬಾಳ್ಕರ್ ರಾಜಿನಾಮೆ ಕೊಡಬೇಕಾಗುತ್ತದೆ ಎಂದರು. ಹಾಗೆಯೇ ಬಾಣಂತಿ ಸಾವಿನ ಕುಟುಂಬಕ್ಕೆ 25 ಲಕ್ಷ ಪರಿಹಾರ ಕೊಡಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಆಗ್ರಹಿಸಿದರು.

car decor

ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪುರುಷರಿಗೆ ಅದರ ಬರೆ ಖಚಿತ

ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಬಸ್ ಟಿಕೆಟ್ ದರ ಶೇ 15 ರಷ್ಟು ಏರಿಕೆ ಮಾಡಿದ್ದಾರೆ.ಇದಕ್ಕೆ ರಾಜ್ಯ ಸರ್ಕಾರದ  ಶಕ್ತಿಯೋಜನೆಯೇ ಕಾರಣ. ಹಣವನ್ನು ಹೊಂದಿಸಲು ಸಾಧ್ಯವಾಗದ ಕಾರಣ ಸಾರಿಗೆ ಸಂಸ್ಥೆಗಳು ಸಾವಿರಾರು ಕೋಟಿ ನಷ್ಟವನ್ನು ಎದುರಿಸುತ್ತಿವೆ. ಸಾರಿಗೆ ಸಂಸ್ಥೆಯನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿದ್ದರಾಮಯ್ಯನವರು ಅತಿ ಹೆಚ್ಚು ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿಗಳು ಆದ್ರೆ ಅವರಿಗೆ ಈಗ ಬಜೆಟ್ ಅನ್ನು ಸರಿಯಾಗಿ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಈಗಲಾದರೂ ಸಿದ್ಧರಾಮಯ್ಯನವರು ರಾಜ್ಯದ ಜನರ ಮುಂದೆ ಹಣಕಾಸಿನ ಪರಿಸ್ಥಿತಿಯನ್ನು ತೆರೆದಿಡಬೇಕು ಎಂದರು. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸಿಗುತ್ತಿದೆ ಆದರೆ ಪುರುಷರಿಗೆ ಅದರ ಬರೆ ಖಚಿತ ವಾಗಿದೆ ಎಂದರು.

SUMMARY |  | A series of maternal deaths are taking place in the state due to the negligence of the state government and ministers

 

KEYWORDS | maternal, deaths, negligence,  ministers, karnataka,

 

malenadutoday add
Share This Article
Facebook Whatsapp Whatsapp Telegram Threads Copy Link
Previous Article ರಾಜ್ಯ ಕಾಂಗ್ರೆಸ್‌ ಡಿನ್ನರ್‌ ಮೀಟಿಂಗ್‌ ರಹಸ್ಯ ತಿಳಿಸಿದ BJP ಬಿವೈ ವಿಜಯೇಂದ್ರ
Next Article ಕಾರ್ಪೊರೇಟರ್‌ ಕಿರುಕುಳ | ಪಾಲಿಕೆಯಲ್ಲಿ ಪೌರ ಕಾರ್ಮಿಕರ ಮುಷ್ಕರ | ಸ್ಥಳಕ್ಕೆ ಶಾಸಕರು, ಎಸ್‌ಪಿ ದೌಡು
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

POLITICS

ಸಚಿವರ ಕಾಮನ್ ಸೆನ್ಸ್‌ ಹೇಳಿಕೆ ಸರಿಯಿಲ್ಲ | ಚಂದ್ರಶೇಖರ್

By 131
POLITICS

ಪ್ರಧಾನಿ ಮೋದಿ ಆ  ಹೇಳಿಕೆ ಕೊಟ್ಟರೆ 10 ದಿನದಲ್ಲಿ ಅವರನ್ನು ಕೆಳಗಿಳಿಸುತ್ತಾರೆ 

By 131

ಶಿವಮೊಗ್ಗ ಮಹಾನಗರ ಪಾಲಿಕೆ ವಿರುದ್ಧ ಕೆಎಸ್‌ ಈಶ್ವರಪ್ಪ ಕೆಂಡಾಮಂಡಲ | ಕಾರಣವೇನು ಗೊತ್ತಾ?

By 13

ಗ್ರಾಮಪಂಚಾಯಿತಿ ಸದಸ್ಯನ ಮೇಲೆ ಹಲ್ಲೆ | ಇಷ್ಟಕ್ಕೂ ಹೊಸನಗರದಲ್ಲಿ ಇದೇನಾಯ್ತು?

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up