ದ್ವಿತೀಯ ಪಿಯುಸಿ ಮರು ಪರೀಕ್ಷೆ 2 ಗೆ ಡೇಟ್​ ಫಿಕ್ಸ್ | ಯಾವಾಗ

ಹಂಚಿಕೊಳ್ಳಿ
WhatsApp Facebook X Telegram
malenadutoday image
Railway technical inspection Cyber crime Shivamogga District Court

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 10, 2025

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣ ರಾದ ಹಾಗೂ ಫಲಿತಾಂಶ ವೃದ್ಧಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಎರಡನೇ ಮತ್ತು ಮೂರನೇ ಬಾರಿ ಪರೀಕ್ಷೆ ಬರೆಯಲು ಅವಕಾಶ ಒದಗಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. 

ಎರಡನೇ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಏಪ್ರಿಲ್ 24 ರಿಂದ ಮೇ 8ರ ವರೆಗೆ, ಪರೀಕ್ಷೆ  ನಡೆಯಲಿದ್ದು, 3 ನೇ ಬಾರಿಗೆ ಪರೀಕ್ಷೆ ಬರೆಯುವವರಿಗೆ ಜೂನ್‌ 9 ರಿಂದ 21ರ ವರೆಗೆ ನಡೆಯಲಿದದೆ, 

ವಿದ್ಯಾರ್ಥಿಗಳು ಶುಲ್ಕ ಪಾವತಿಸದೇ ಏಪ್ರಿಲ್‌ 9 ರಿಂದ ಏಪ್ರಿಲ್‌ 17ರ ಒಳಗಾಗಿ ಆಯಾ ಕಾಲೇಜುಗಳಲ್ಲಿ ಹೆಸರು ನೋಂದಾಯಿಸಿಕೊಂಡು ಪರೀಕ್ಷೆ ಬರೆಯಬಹುದು.

SUMMARY | Students who have failed in the II PUC examination and want to improve their results will be given the opportunity to write the exam for the second and third time

KEYWORDS |  II PUC, examination, second and third time, failed,examination, third, given, studentslife,


ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor