SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 9, 2024 | SHIVAMOGGA WATER SUPPLY | ಶಿವಮೊಗ್ಗ ನಗರದಲ್ಲಿ ನವರಾತ್ರಿ ಸಂದರ್ಭದಲ್ಲಿಯೇ ಕುಡಿಯುವ ನೀರು ವ್ಯತ್ಯಯವಾಗುವ ಪ್ರಕಟಣೆಯೊಂದು ಹೊರಬಿದ್ದಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಅಕ್ಟೋಬರ್ 14 ಮತ್ತು 15 ರಂದು ಶಿವಮೊಗ್ಗ ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಕೃಷ್ಣ ರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಲಾಗುತ್ತಿರುವ ಕಾರಣಕ್ಕೆ ಎರಡು ದಿನ ಕುಡಿಯುವ ನೀರಿನ ವ್ಯತ್ಯಯ ಉಂಟಾಗಲಿದೆ ಅಂಥಾ ಪ್ರಕಟಣೆ ನೀಡಲಾಗಿದೆ.
SUMMARY | Shimoga city will not get water supply for two days due to work at Krishna Rajendra Water Purification Plant
KEYWORDS | Shimoga city, water supply , Krishna Rajendra Water Purification Plant