SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 23, 2024 Shivamogga power Cut
ಸೆ.24ರಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ನಾಳೆ ಅಂದರೆ ಸೆಪ್ಟೆಂಬರ್ 24 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
Shivamogga power Cut
ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ ರಿಂದ ಹೆಚ್ ಬ್ಲಾಕ್ವರೆಗೆ, ಹಳೆ ಬೊಮ್ಮನಕಟ್ಟೆ, ಶಾಂತಿನಗರ, ತಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ, ಗುಂಡಪ್ಪ ಶೆಡ್, ಶಂಕರಮಠರಸ್ತೆ, ಮಲ್ಲೇಶ್ವರನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಗರ: ಮೆಸ್ಕಾಂ ಜನಸಂಪರ್ಕ ಸಭೆ
ಮೆಸ್ಕಾಂ ಸಾಗರ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ದಿನಾಂಕ 26.09.2024 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗ ಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 9480880595.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ