ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಹಂಚಿಕೊಳ್ಳಿ
WhatsApp Facebook X Telegram
Instagram reels
Instagram reels

SHIVAMOGGA | MALENADUTODAY NEWS | ಮಲೆನಾಡು ಟುಡೆ |‌‌ Apr 2, 2025

ಶಿವಮೊಗ್ಗ | ಇಟ್ಟಿಗೆ ನಿರ್ಮಾಣದ ಶೇಡ್‌ನಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ತೋಟದಕೊಪ್ಪ ಗ್ರಾಮದಲ್ಲಿ ನಡೆದಿದೆ. ಜಾನಕಿರಾಮ್‌ (34) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ

ಜಾನಕಿರಾಮ್‌ ಸೀರೆಯನ್ನು ಬಿಗಿದುಕೊಂಡು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದು, ಸಾಲದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ  ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SUMMARY | Man commits suicide in brick building shed The incident took place at Thotadakoppa village in Shivamogga taluk.

KEYWORDS |  Shivamogga, man, commits suicide, 

ಹಂಚಿಕೊಳ್ಳಿ
WhatsApp Facebook X Telegram
131
ಲೇಖಕರ ಬಗ್ಗೆ

131

Malenadu Today Contributor