SHIVAMOGGA | MALENADUTODAY NEWS | ಮಲೆನಾಡು ಟುಡೆ | Feb 18, 2025
ಶಿವಮೊಗ್ಗ | ಫೆಬ್ರವರಿ 20 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರಗೆ ಶಿವಮೊಗ್ಗ ನಗರದ ಮೆಗ್ಗಾನ್ ವಿ ವಿ ಕೇಂದ್ರದಲ್ಲಿ ನಾಲ್ಕನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ.
ಎಲ್ಲೆಲ್ಲಿ ಇರಲ್ಲ ಕರೆಂಟ್
ಹೊಸಮನೆ, ಹೊಸಮನೆ ಛಾನಲ್ ಏರಿಯಾ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಆಯುರ್ವೇದ ಕಾಲೇಜು, ಕುವೆಂಪು ರಸ್ತೆ, ಸಾಗರ ರಸ್ತೆ, ಆಯನೂರು ಗೇಟ್, ಆದಿಚುಂಚನಗಿರಿ ಸುಮುದಾಯ ಭವನ, ಯುನಿಟಿ ಆಸ್ಪತ್ರೆ, ಜೈಲ್ ವೃತ್ತ, ಸುಬ್ಬಯ್ಯ ಆಸ್ಪತ್ರೆ, ಜೈಲ್ ರಸ್ತೆ, ಸತ್ಯಂ ಫೋರ್‌ವಿಂಗ್ಸ್, ದುರ್ಗಿಗುಡಿ, ಎ.ಆರ್.ಬಿ. ಕಾಲೋನಿ, ಅಶೋಕನಗರ, ಪಂಪನಗರ, ರಂಗನಾಥ ಬಡಾವಣೆ, ಬಿ.ಎಸ್.ಎನ್.ಎಲ್.ಭವನ, ಮಿಳಘಟ್ಟ, ಟಿಪ್ಪುನಗರ ಬಲಭಾಗ, ಪಾರ್ಕ್ ಎಕ್ಸೆಟೆನ್ಸನ್, ಜಿಲ್ಲಾ ಪಂಚಾಯತ್ ಕಚೇರಿ, ತಿಲಕನಗರ, ಆರ್.ಎಂ.ಆರ್. ರಸ್ತೆ, ಜಯನಗರ, ಬಸವನಗುಡಿ, ನಂಜಪ್ಪ ಆಸ್ಪತ್ರೆ, ಮ್ಯಾಕ್ಸ್ ಆಸ್ಪತ್ರೆ, ಶಿವಮೂರ್ತಿ ವೃತ್ತ, ಜಿಲ್ಲಾಧಿಕಾರಿಗಳ ಕಚೇರಿ, ಎ.ಎನ್.ಕೆ. ರಸ್ತೆ, ಅಚ್ಯುತ್‌ರಾವ್ ಬಡಾವಣೆ, ಸವಳಂಗರಸ್ತೆ, ರಾಘವೇಂದ್ರ ಸ್ವಾಮಿ ಮಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.


SUMMARY | Power supply will be disrupted in various parts of the city due to the fourth quarter maintenance work being carried out at The Meggan University Centre in Shivamogga city.
KEYWORDS | power outage, maintenance work, Meggan University Centre, Shivamogga city,