SHIVAMOGGA | MALENADUTODAY NEWS | Aug 25, 2024 ಮಲೆನಾಡು ಟುಡೆ
ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಮಾಜಿ ಶಾಸಕರೊಬ್ಬರು ಬಿಜೆಪಿಯ ಮಾಜಿ ಸಿಎಂರೊಬ್ಬರು ಅಶ್ಲೀಲ ಸಿಡಿ ಬಿಡುಗಡೆಯಾಗಲಿದೆ ಎಂದಿದ್ದಾರೆ.ಸದ್ಯ ಇವರ ಮಾತು ಸಂಚಲನ ಮೂಡಿಸುತ್ತಿದೆ.
ರಾಜ್ಯಮಟ್ಟದ ಮಾಧ್ಯಮಗಳ ವರದಿ ಪ್ರಕಾರ, ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡರವರು ಈ ಮಾತನ್ನು ಹೇಳಿದ್ದಾರೆ
ರಾಜ್ಯಪಾಲರ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಒಬ್ಬರ ಸಿಡಿ ಬರುವ ಸುದ್ದಿ ಬಂದಿದೆ, ಅದನ್ನು ನೀವು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ. ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದಿದ್ದಾರೆ.
ಇನ್ನಷ್ಟು ಸುದ್ದಿಗಳು
-
Shivamogga court | @ಜೈಲರ್ ಕೊಲೆ ಕೇಸ್ | ಇಬ್ಬರು ಮಹಿಳೆಯರಿಗೆ ಜೀವಾವಧಿ ಶಿಕ್ಷೆ , ಮೂವರಿಗೆ ಐದು ವರ್ಷ ಜೈಲು
-
ವೃದ್ಧಾಪ್ಯ ವೇತನದ ದುಡ್ಡು ಕೇಳಿದ್ರೆ ಗೆಟ್ ಔಟ್ , ಹೋಗಿ ಸಾಯಿ ಅಂತಾರಂತೆ | ಅಜ್ಜಿ ಅಳಲನ್ನ ಆಲಿಸುತ್ತಾ ವ್ಯವಸ್ಥೆ?
-
Anandpur Sagar | ಐತಿಹಾಸಿಕ ಪುಷ್ಕರಣಿಯಲ್ಲಿ ಈಜುವಾಗ ಬೆಂಗಳೂರು ಮೂಲದ ಯುವಕ ಸಾವು