SHIVAMOGGA | MALENADUTODAY NEWS | Aug 21, 2024 ಮಲೆನಾಡು ಟುಡೆ
ಮಲೆನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೊಸದೇನಲ್ಲ. ಈ ನಡುವೆ ಸಾಗರ ತಾಲ್ಲೂಕು ಬಿದರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಓಪನ್ ಚಾನೆಲ್ ನಲ್ಲಿ ದೊಡ್ಡ ಮೊಸಳೆಗಳು ಕಂಡು ಬಂದಿವೆ.
ಈ ಬಗ್ಗೆ ಮಲೆನಾಡು ಟುಡೆ ಓದುಗರೊಬ್ಬರು ತಮ್ಮ ವಾಟ್ಸಾಪ್ ಗ್ರೂಪ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಸ್ಥಳೀಯವಾಗಿಯು ಚರ್ಚೆಯಾಗುತ್ತಿದ್ದು 25 ಸೆಕೆಂಡ್ಗಳ ವಿಡಿಯೋವನ್ನು ಸಹ ಗ್ರಾಮಸ್ಥರು ಷೇರ್ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿಯನ್ನು ಸಹ ನೀಡಿದ್ದಾರೆ.
ಮೊಸಳೆ ಸಾಕಷ್ಟು ದೊಡ್ಡದಿದ್ದು, ಎಷ್ಟು ಮೊಸಳೆಗಳು ಇವೆ ಎಂಬುದು ಸ್ಪಷ್ಟವಿಲ್ಲ. ಆದಾಗ್ಯು ಅವುಗಳ ಜನ ಜಾನುವಾರುಗಳಿಗೆ ತೊಂದರೆ ಕೊಡುವ ಮೊದಲು ಅವುಗಳನ್ನ ದೊಡ್ಡ ನೀರಿನ ಮೂಲದಲ್ಲಿ ಬಿಡಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟವರು ಗಮನಹರಿಸಿ ಕ್ರಮ ಕೈಗೊಳ್ಳಲಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಸಾಗರ ತಾಲ್ಲೂಕು ಬಿದರೂರು ಸಮೀಪ ಓಪನ್ ಚಾನಲ್ ಮೊಸಳೆ ಪ್ರತ್ಯಕ್ಷವಾಗಿದೆ pic.twitter.com/hYwcLdCDfr
— malenadutoday.com (@malnadtoday) August 21, 2024
ಇನ್ನಷ್ಟು ಸುದ್ದಿಗಳು
-
ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ