SHIVAMOGGA | MALENADUTODAY NEWS | Aug 21, 2024
ಶಾಲೆಯ ಬಿಸಿಯೂಟದ ರೂಮ್‌ನೊಳಗೆ ಕಾಳಿಂಗ ಸರ್ಪವೊಂದು ಠಿಕಾಣಿ ಹೂಡಿದ ಘಟನೆ ಬಗ್ಗೆ ಹೊಸನಗರ ತಾಲ್ಲೂಕುನಲ್ಲಿ ವರದಿಯಾಗಿದೆ.
ಕಾಳಿಂಗ ಸರ್ಪ
ಹೊಸನಗರ ತಾಲ್ಲೂಕು ಸಂಪೆಕಟ್ಟೆಯ ಮತ್ತಿಕೈ ಶಾಲೆಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಬಿಸಿಯೂಟ ಕೊಠಡಿಯಲ್ಲಿ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿತ್ತು. ತಕ್ಷಣ ಸಿಬ್ಬಂದಿ ವರ್ಗ ಕೊಠಡಿಯ ಬಾಗಿಲನ್ನ ಬಂದದ್ ಮಾಡಿ ವಿಷಯವನ್ನು ಸುತ್ತಮುತ್ತಲಿನವರಿಗೆ ತಿಳಿಸಿದ್ದಾರೆ
ಆ ಬಳಿಕ ಕಾಳಿಂಗ ಸರ್ಪದ ಇರುವಿಕೆಯ ಬಗ್ಗೆ ಆಗುಂಬೆಯ ಮಳೆಕಾಡು ಸಂಶೋಧನಾ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ. ಅಲ್ಲಿನ ಫೀಲ್ಡ್ ಡೈರಕ್ಟರ್ ಅಜಯಗಿರಿ ನೇತೃತ್ವದ ತಂಡ ಸ್ಥಳಕ್ಕೆ ಬಂದು ಕಾಳಿಂಗ ಸರ್ಪವನ್ನು ಹಿಡಿದಿದ್ದಾರೆ.
ಆ ಬಳಿಕ ನಗರ ವಲಯ ಅರಣ್ಯಾಧಿಕಾರಿ ಸಮ್ಮುಖದಲ್ಲಿ ಹಾವನ್ನ ಕಾಡಿಗೆ ಬಿಡಲಾಯ್ತು
ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ
View this post on Instagram