SHIVAMOGGA | MALENADUTODAY NEWS | ಮಲೆನಾಡು ಟುಡೆ Oct 20, 2024
ಶಿವಮೊಗ್ಗ | ಮಳೆಯ ಅಬ್ಬರದ ನಡುವೆ ಶಿವಮೊಗ್ಗ ತಾಲ್ಲೂಕು ಆಡಳಿತ ಅಲರ್ಟ್ ಆಗಿದೆ. ಇವತ್ತು ಬೆಳಗ್ಗೆ ಬೆಳಗ್ಗೆ ಮಳೆಯ ನಡುವೆ ತಹಶೀಲ್ದಾರ್ ಗಿರೀಶ್ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು.
ಶಿವಮೊಗ್ಗದ ಎಲ್‌ಬಿಎಸ್ ನಗರದಲ್ಲಿ ಚಾನಲ್ ತುಂಬಿ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿದೆ. ತಹಶೀಲ್ದಾರ್ ಗಿರೀಶ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಸಾರ್ವಜನಿಕರು ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತು ಮಾಹಿತಿ ನೀಡಿದರು.
SUMMARY | Shivamogga taluk administration has been put on alert amid heavy rains. Tahsildar Girish visited the rain-affected areas this morning amidst rain.
KEYWORDS | Shivamogga taluk administration, alert amid heavy rains, Tahsildar Girish, rain-affected areas,