ಮಾ‌ಜಿ ಡಿಸಿಎಂ ಈಶ್ವರಪ್ಪ ವಿರುದ್ದ ಮತ್ತೊಂದು ಸುಮೊಟೊ ಕೇಸ್

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Dec 5, 2024

ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ    ವಿರುದ್ದ  ಕೋಟೆ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

- Advertisement -

ಶಿವಮೊಗ್ಗ ಮಥುರ ಪ್ಯಾರಡೈಸ್ ಮುಂಭಾಗ ಬಾಂಗ್ಲಾದೇಶದಲ್ಲಿ ಸಂತ ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನ ಖಂಡಿಸಿ ಪ್ರತಿಭಟನಾ ಸಭೆಯನ್ನು ನಡೆಸಲಾಗಿತ್ತು. ಈ ವೇಳೆ ಕೆ .ಎಸ್ ಈಶ್ವರಪ್ಪನವರು ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸುವ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಕೋಟೆ ಠಾಣೆ ಪೋಲಿಸರು ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದಾರೆ. 

ಈ ಹಿಂದೆಯೂ ಸಹ ಸುದ್ದಿಗೋಷ್ಠಿಯಲ್ಲಿ ಪ್ರಚೋದನಕಾರಿ ಬಾಷಣ ಮಾಡಿದ್ದರು ಎಂದು ಮಾಜಿ ಡಿಸಿಎಂ ಕೆ ಎಸ್‌  ಈಶ್ವರಪ್ಪ ವಿರುದ್ಧ ಜಯನಗರ ಪೊಲೀಸರು  ಸುಮೊಟೊ ಕೇಸ್ ದಾಖಲಿಸಿಕೊಂಡಿದ್ದರು.

 

SUMMARY|  The Fort police in Shivamogga have registered a suo motu case against former Deputy Chief Minister KS Eshwarappa for allegedly making inflammatory speeches. 


KEYWORDS| Shivamogga,  suo motu case,  Deputy Chief Minister KS Eshwarappa,

Share This Article
Leave a Comment

Leave a Reply

Your email address will not be published. Required fields are marked *