SHIVAMOGGA | MALENADUTODAY NEWS | Sep 2, 2024 ಮಲೆನಾಡು ಟುಡೆ
ಲೈಂಗಿಕ ದೌರ್ಜನ್ಯದ ಪ್ರಕರಣಗಳು ಇದೀಗ ಎಲ್ಲೆಡೆ ವ್ಯಾಪಿಸುತ್ತಿದ್ದು, ನೆರೆಯ ಚಿಕ್ಕಮಗಳೂರು ನಲ್ಲಿ ಯೋಗ ಕಲಿಯಲು ಬಂದಿದ್ದ ಎನ್ಆರ್ಐ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಇಲ್ಲಿನ ಯೋಗ ಗುರುವೊಬ್ಬರ ಮೇಲೆ ಕೇಳಿಬಂಂದಿದೆ. ಈ ಸಂಬಂಧ ಕೇಸ್ ಸಹ ದಾಖಲಾಗಿದೆ.
ಚಿಕ್ಕಮಗಳೂರು ಪ್ರಕರಣ
ಜಿಲ್ಲೆಯ ಸ್ಥಳವೊಂದರಲ್ಲಿ ಇರುವ ಯೋಗ ಶಾಲೆಯಲ್ಲಿ ಕಲಿಕೆಗಾಗಿ ಅಮೆರಿಕಾದ ಮಹಿಳೆಯೊಬ್ಬರು ಬಂದಿದ್ದರು ಎನ್ನಲಾಗಿದೆ. ಅವರ ಜೊತೆ ಸಲಿಗೆ ಬೆಳಸಿಕೊಂಡ ಇಲ್ಲಿನ ಯೋಗಗುರು ಅವರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ದೂರಲಾಗಿದೆ. ಸದ್ಯ ಪ್ರಕರಣ ಸಂಬಂಧ ಆರೋಪಿಯನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.
ಜೂನ್, ಜುಲೈ, ಆಗಸ್ಟ್ | ಮೂರು ತಿಂಗಳಿನಲ್ಲಿ ರಾಜ್ಯದಲ್ಲಿ ಎಷ್ಟು ಮಳೆಯಾಗಿದೆ? | ಗುಡ್ ನ್ಯೂಸ್ ಇಲ್ಲಿದೆ
ಇನ್ನಷ್ಟು ಸುದ್ದಿಗಳು
ಆನ್ ಲೈನ್ ಮನಿ ಟ್ರೇಡಿಂಗ್ ದಂಧೆಗೆ ಸಿಲುಕಿ ಆತ್ಮಹತ್ಯೆಗೆ ಶರಣಾದನೇ ತೀರ್ಥಹಳ್ಳಿಯ ರ್ಯಾಂಕ್ ವಿದ್ಯಾರ್ಥಿ,ಕಿಚ್ಚ ?

ಅಗ್ನಿವೀರ್ | ಒಂದೇ ಕಾರಣಕ್ಕೆ ನೂರಾರು ವಿದ್ಯಾರ್ಥಿಗಳು ಕೆಲಸ ಕಳೆದುಕೊಳ್ಳಬೇಕಾಯಿತು | ನಡೆದಿದ್ದೇನು?
Bhadra dam | ಮತ್ತೆ ಬರುತ್ತಿದೆ ಮಳೆ | ತುಂಗಾ ಡ್ಯಾಂ ಭರ್ತಿ, ಭದ್ರಾ ಡ್ಯಾಂನಲ್ಲಿ ಎಷ್ಟಿದೆ ನೀರಿನ ಮಟ್ಟ!?