Tuesday, 17 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
MADHU BANGARAPPA

ಶಿವಮೊಗ್ಗಕ್ಕೆ ಬಂದ ಸಚಿವ ಮಧು ಬಂಗಾರಪ್ಪ | ಇವತ್ತು ನಾಳೆ ಎಲ್ಲೆಲ್ಲಿ ಓಡಾಟ? | ವಿವರ ಇಲ್ಲಿದೆ

13
Last updated: October 1, 2024 7:15 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ 

Oct 1, 2024  |  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಮತ್ತು ನಾಳೆ  ಶಿವಮೊಗ್ಗ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

 

ಅ.01 ರಂದು ಅಂದರೆ ಇವತ್ತು  ಬೆ.9.00ಕ್ಕೆ ಸೊರಬಕ್ಕೆ ಆಗಮಿಸಿರುವ ಅವರು ಆನವಟ್ಟಿ ಯಲ್ಲಿ 17 ವರ್ಷದ ಒಳಗಿನ ಪ್ರೌಢಶಾಲಾ ಬಾಲಕ/ಬಾಲಕಿಯರ ಜಿಲ್ಲಾ ಮಟ್ಟದ ವಾಲಿಬಾಲ್ ಹಗೂ ಬಾಲ್‌ಬ್ಯಾಡ್ಮಿಂಟನ್ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

car decor

ಬಳಿಕ ಸೊರಬದ ಡಾ|| ರಾಜ್ ಕಲಾಕ್ಷೇತ್ರದಲ್ಲಿ ನಿವೃತ್ತ ನೌಕರರ ಪ್ರಪ್ರಥಮ ಸಮ್ಮೇಳನ-2024-25 ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ 75 ವರ್ಷ ಮೇಲ್ಪಟ್ಟ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.  

ನಂತರ ಸಾಗರದ ಗಾಂಧಿ ಮೈದಾನ, ನಗರಸಭೆ ಆವರಣದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 06 ದಿನಗಳ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಜಿಲ್ಲಾಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಸಂ. 4.00ಕ್ಕೆ ಶಿವಮೊಗ್ಗದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರೊಂದಿಗೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಶಿವಮೊಗ್ಗದಲ್ಲಿ ವಾಸ್ತವ್ಯ ಮಾಡಲಿದ್ದಾರೆ.  

ಇನ್ನೂ ನಾಳೆ ಅಂದರೆ ಅಕ್ಟೋಬರ್‌ 02 ರಂದು ಶಿವಮೊಗ್ಗ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

—————————-

malenadutoday add
Share This Article
Facebook Whatsapp Whatsapp Telegram Threads Copy Link
Previous Article ಅಂದಾಸುರ ರೈಲ್ವೆ ಗೇಟ್‌ ಬಳಿ ಟ್ರ್ಯಾಕ್‌ ಮೇಲೆ ಜೆಸಿಬಿ ಆಪರೇಟರ್‌ ಶವ ಪತ್ತೆ | ಬೈಕ್‌ ನಲ್ಲಿತ್ತು ಬಾಟಲಿ & ಪ್ಲಾಸ್ಟಿಕ್‌ | ಕೊಲೆ?
Next Article ನಾಳೆ ಶಿವಮೊಗ್ಗ ನಗರದಲ್ಲಿ ಮಾಂಸ ಮಾರಾಟ ನಿರ್ಬಂಧ | ಶಿವಮೊಗ್ಗ ಮಹಾನಗರ ಪಾಲಿಕೆ ಆದೇಶ
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

madhu bangarappa | ತಮ್ಮ ತಂದೆ ಓದಿದ ಸರ್ಕಾರಿ ಶಾಲೆಗೆ 10 ಲಕ್ಷ ದೇಣಿಗೆ ಕೊಟ್ಟ ಮಧು ಬಂಗಾರಪ್ಪ | ಕುಬಟೂರಲ್ಲಿ ಹೇಳಿದ್ದೇನು?

By 13

ಸಂಪುಟ ಪುನಾರಚನೆ | ಯಾರ ಮಂತ್ರಿಗಿರಿ ಹೋಗುತ್ತೆ ?| ಶಿವಮೊಗ್ಗದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಭವಿಷ್ಯ ನುಡಿ| ಏನದು

By 13
MADHU BANGARAPPA

ಈಶ್ವರಪ್ಪನವರ ಗಂಡಸ್ತನಕ್ಕೆ ಮಧು ಬಂಗಾರಪ್ಪ ಸವಾಲ್‌ | ಎಂತಹ ಮಾತು?

By 13
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up