SHIVAMOGGA | MALENADUTODAY NEWS | ಮಲೆನಾಡು ಟುಡೆ | Dec 19, 2024
ಶಿವಮೊಗ್ಗ ಶಿವಮೊಗ್ಗ ತಾಲ್ಲೂಕು ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಧ್ಯಂತರ ಕಂಬಗಳನ್ನು ಅಳವಡಿಸುವ ಮತ್ತು ವಾಹಕ ಬದಲಾವಣೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10 ರಿಂದ ಸಂಜೆ 6 ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
SUMMARY | According to MESCOM, there will be a power outage from 10 am to 6 pm on December 20 due to installation of intermediate poles and carrier replacement work being carried out at the 66/11 KV power distribution station at Santhekadur village in Shivamogga taluk of Shivamogga.
KEYWORDS | MESCOM, power outage, shivamogga,