SHIVAMOGGA | MALENADUTODAY NEWS | Aug 22, 2024 ಮಲೆನಾಡು ಟುಡೆ
ಶಿವಮೊಗ್ಗ ಸಿಟಿಯಲ್ಲಿ ಕಾಳಿಂಗ ಸರ್ಪದ ಮರಿಯೊಂದು ಕಾಣಿಸಿಕೊಂಡ ಬಗ್ಗೆ ವರದಿಯಾಗಿದೆ. ಮೊನ್ನೆ ದಿನ ಶಿವಮೊಗ್ಗ ನಗರದ ಒ.ಟಿ.ರಸ್ತೆಯ ಗುಜರಿ ಅಂಗಡಿಯ ಬಳಿಯಲ್ಲಿ ಸುಮಾರು ನಾಲ್ಕು ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿತ್ತು.
ಶಿವಮೊಗ್ಗ ಸಿಟಿಯಲ್ಲಿ ಕಾಳಿಂಗ ಸರ್ಪ
ಹಾವು ಇರುವುದನ್ನ ಗಮನಿಸಿದ ಅಂಗಡಿಯವರು ತಕ್ಷಣ ಹಾವಿನ ಸಂರಕ್ಷಕ ಸೇವೆಯಲ್ಲಿರುವ ಸ್ನೇಕ್ ವಿಕ್ಕಿ ಮತ್ತು ಜಯಂತ್ ಬಾಬುರವರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ಅವರು, ಸುರಕ್ಷಿತವಾಗಿ ಕಾಳಿಂಗವನ್ನು ಹಿಡಿದಿದ್ದಾರೆ. ಆ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗಳ ಸಮ್ಮುಖದಲ್ಲಿ ಅರಣ್ಯಕ್ಕೆ ಬಿಟ್ಟಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಪತ್ರಕರ್ತನಿಗೆ ಪೋಕ್ಸೋ ಕೇಸ್ ವಾರ್ನಿಂಗ್ ಕೊಟ್ಟ ಪೊಲೀಸ್ ಆಫಿಸರ್ | ತೀರ್ಥಹಳ್ಳಿಯಲ್ಲಿ ಇದು ಸಾಧ್ಯನಾ?
-
-
ನೋಟು ಎಕ್ಸ್‌ಚೇಂಜ್‌ಗೆ ಡಬ್ಬಲ್ ದುಡ್ಡು ಆಫರ್ | ಹೊಸನಗರದ ವ್ಯಕ್ತಿಗೆ ಬಾಕ್ಸ್ ಕೊಟ್ಟು ಮೋಸ ಮಾಡಿದ ಐವರು ಅರೆಸ್ಟ್
-
ನಾಯಿ, ಬೆಕ್ಕುಗಳಿಗಾಗಿಯೇ ಶಿವಮೊಗ್ಗದಲ್ಲಿ ಓಪನ್ ಆಗಲಿದೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಏಲ್ಲಿ ಗೊತ್ತಾ