SHIVAMOGGA | MALENADUTODAY NEWS | ಮಲೆನಾಡು ಟುಡೆ
Oct 15, 2024 | ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ವಿದ್ಯುತ್ ವತ್ಯಯವಾಗುವ ಬಗ್ಗೆ ಮೆಸ್ಕಾಂ ಶಿವಮೊಗ್ಗ ವಿಭಾಗ ತನ್ನ ಪ್ರಕಟಣೆಯನ್ನ ನೀಡಿದೆ.
ವಿದ್ಯುತ್ ಪೂರೈಕೆ ಸ್ಥಗಿತ
ಭದ್ರಾವತಿಯಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಅ.15ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2ರವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಸ್ಥಳಗಳು: ಕಾಗದ ನಗರ, ಎಂ.ಪಿ.ಎಂ. ವಸತಿ, ಎಂ.ಪಿ.ಎಂ ಲೇಔಟ್, ಆನೆಕೊಪ್ಪ, ಜೆಪಿಎಸ್ ಕಾಲೊನಿ, ಉಜ್ಜನಿಪುರ, ದೊಡ್ಡಗೊಪ್ಪೇನಹಳ್ಳಿ, ಬಾರಂದೂರು, ಮೊಸರಹಳ್ಳಿ, ಕಾರೇಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೊನಿ, ಅಂತರಗಂಗೆ, ಭೋವಿ ಕಾಲೊನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ಕೆಂಚಮ್ಮನಹಳ್ಳಿ, ಜನ್ನಾಪುರ, ಹುತ್ತಾ ಕಾಲೊನಿ, ಭಂಡಾರಹಳ್ಳಿ, ಕಡದಕಟ್ಟೆ, ನಾಗಮ್ಮ ಬಡಾವಣೆ, ಸಂಜಯ ಕಾಲೊನಿ, ವೇಲೂರು ಶೆಡ್, ಜಿಂಕ್ಲೈನ್, ಅಪ್ಪರ್ ಹುತ್ತಾ, ಸೀಗೆಬಾಗಿ, ಭದ್ರಾ ಕಾಲೊನಿ, ಸೈಯ್ಯದ್ ಕಾಲೊನಿ, ಶ್ರೀರಾಮ ನಗರ, ವೀರಾಪುರ ಹಾಗೂ ಸುತ್ತಲಿನ ಪ್ರದೇಶಗಳು.
ಶಿವಮೊಗ್ಗದಲ್ಲಿ ನಾಳೆ ಕರೆಂಟ್ ಇರಲ್ಲ
ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ-2ರ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗವು ಚಾಲನೆಗೊಳಿಸಲು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇಲಿನ ತುಂಗನಗರ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಥಳಗಳು | ಅ.16 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಗೋಪಿಶೆಟ್ಟಿಕೊಪ್ಪ, ಮೇಲಿನ ತುಂಗಾನಗರ, ಚಾಲುಕ್ಯನಗರ, ಇಲಿಯಾಸ್ನಗರ, ಕೆಹೆಚ್ಬಿ ಕಾಲೋನಿ, ಸಿದ್ದೇಶ್ವರ ಸರ್ಕಲ್, ಕಾಮತ್ ಬಡಾವಣೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ

SUMMARY | Mescom Shivamogga division has issued a notification regarding power outages in Shivamogga and Bhadravathi.
KEYWORDS | Mescom Shivamogga division, notification regarding power cut , in Shivamogga and Bhadravathi