SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 20, 2024
ಶಿವಮೊಗ್ಗ ನಗರದ ಎಂ.ಆರ್.ಎಸ್ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದೆ. ಈ ಕಾರಣದಿಂದಾಗಿ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಆಗುವ ನಗರ ಪ್ರದೇಶದಲ್ಲಿ ನಾಳೆ ಅಂದರೆ, ಇದೇ ಸೆಪ್ಟೆಂಬರ್ 21 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಪವರ್ ಕಟ್
ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿ ಕ್ಲಬ್ ರಸ್ತೆ, ಎಂ.ಆರ್.ಎಸ್, ವಾಟರ್ ಸಪ್ಲೈ, ಎಂಆರ್ಎಸ್ ಕಾಲೊನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಎಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹ್ಮದ್ ವೃತ್ತ),
ನೆಹರೂ ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ ರಸ್ತೆ (ಮಹಾವೀರ ವೃತ್ತದಿಂದ ಸೀನಪ್ಪ ಶೆಟ್ಟಿ ವೃತ್ತದವರೆಗೆ), ಗಾಂಧಿ ಪಾರ್ಕ್, ಲೂರ್ದೂ ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್ ಬಡಾವಣೆ, ಜೋಸೆಫ್ ನಗರ,
ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರ ಮಠ ರಸ್ತೆ, ಹಳೇ ಹೊನ್ನಾಳಿ ರಸ್ತೆ, ಬಾಲರಾಜ್ ಅರಸ್ ರಸ್ತೆ, ಮೆಹದಿ ನಗರ, ಬಾಪೂಜಿ ನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹ್ಮದ್ ಕಾಲೊನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಬಂಡ್ ರಸ್ತೆ, ಟ್ಯಾಂಕ್ ಮೊಹಲ್ಲಾ ಸುತ್ತಮುತ್ತ.
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ