SHIVAMOGGA | MALENADUTODAY NEWS | ಮಲೆನಾಡು ಟುಡೆ Oct 30, 2024
ಶಿವಮೊಗ್ಗ ವಿಮಾನ ನಿಲ್ದಾಣದ ಇನ್ನಷ್ಟು ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯವನ್ನ ಕೈಗೊಂಡಿದೆ.
ಶಿವಮೊಗ್ಗ ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸಲು 127.44 ಕೋಟಿ ರೂಪಾಯಿಗಳ ಹೆಚ್ಚುವರಿ ವೆಚ್ಚಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಬಗ್ಗೆ ಮಾತನಾಡಿ ವಿವರಿಸಿದ ಸಚಿವ ಹೆಚ್‌ಕೆ ಪಾಟೀಲ್ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸರ್ಕಾರ ಇದುವರೆಗೆ 449.22 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.
SUMMARY | cabinet also approved an additional expenditure of Rs 127.44 crore for the development of Shivamogga airport.
KEYWORDS | cabinet approved an additional expenditure,127.44 crore for the development of Shivamogga airport,