SHIVAMOGGA | MALENADUTODAY NEWS | ಮಲೆನಾಡು ಟುಡೆ Nov 21, 2024
ಶಿವಮೊಗ್ಗ | ಆಯ್ದ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯಿತಿಗಳಲ್ಲಿ ನಿರ್ದಿಷ್ಟ ಸ್ಥಾನಗಳಿಗೆ ಇದೇ ನವೆಂಬರ್ 23 ರಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕೆಲವು ಗ್ರಾಮಪಂಚಾಯಿತಿ ವ್ಯಾಪ್ತಿಯ ಆ ದಿನದಂದು ಶಾಲೆಗಳಿಗೆ ರಜೆ ನೀಡಲಾಗಿದೆ.
ಮತದಾನ ಬಹುತೇಕ ಶಾಲೆಗಳಲ್ಲಿಯೇ (School) ನಡೆಯುವ ಕಾರಣಕ್ಕಾಗಿ ಚುನಾವಣೆ ನಡೆಯುವ ದಿನ ಸಂಬಂಧ ಪಟ್ಟ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಜೆ ನೀಡಲಾಗಿದೆ.
ಯಾವೆಲ್ಲಾ ಶಾಲೆಗೆ ರಜೆ
ಶಿವಮೊಗ್ಗ ತಾಲೂಕಿನ ದೇವಕಾತಿಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ
ಹೊಳಲೂರು ಅಂಗನವಾಡಿ ಕೇಂದ್ರ ಜನತಾ ಕಾಲೋನಿ.
ಭದ್ರಾವತಿ ತಾಲೂಕಿನ ಬಾರಂದೂರು ಸ. ಹಿ.ಪ್ರಾ.ಶಾಲೆ (ಉತ್ತರಭಾಗ).
ತೀರ್ಥಹಳ್ಳಿ ತಾಲೂಕಿನ ಕಾಸರವಳ್ಳಿ ಸ.ಹಿ.ಪ್ರಾ.ಶಾಲೆ.
ಶಿಕಾರಿಪುರ ತಾಲೂಕಿನ ತರಲಘಟ್ಟ ಸ.ಹಿ.ಪ್ರಾ.ಶಾಲೆ,
ಶಿಕಾರಿಪುರದ ಸರ್ಕಾರಿ ಉರ್ದು ಹಿ.ಪ್ರಾ.ಶಾಲೆ ಖಾಜಿ ಮೊಹಲ್ಲ
ಶಿರಾಳಕೊಪ್ಪದ ಸರ್ಕಾರಿ ಉರ್ದು ಹಿ.ಪ್ರಾ.ಶಾಲೆ ಆಜಾದ್ ವೃತ್ತ.
ಸಾಗರ ತಾಲೂಕಿನ ಕುದರೂರು ಸ.ಹಿ.ಪ್ರಾ.ಶಾಲೆ ಕೊ.ಸಂ.1
SUMMARY | These schools in Shivamogga, Shikaripura, Thirthahalli, Shiralakoppa and Bhadravathi will remain closed on November 23 in view of the polling
KEY WORDS |These schools in Shivamogga, Shikaripura, Thirthahalli, Shiralakoppa , Bhadravathi polling