SHIVAMOGGA | MALENADUTODAY NEWS | Aug 30, 2024
ಶಿವಮೊಗ್ಗವೂ ಸೇರಿದಂತೆ ಚಿಕ್ಕಮಗಳೂರು ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇವತ್ತು ಸಹ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಬೆಂಗಳೂರು ಇದರ ವರದಿ ಪ್ರಕಾರ, ಇವತ್ತಿಡಿ ಹಲವೆಡೆ ಭಾರಿ ಮಳೆಯ ಮನ್ಸೂಚನೆಯಿದೆ.
ಮಲೆನಾಡು
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಆದರೆ , ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಈ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.
ಇನ್ನೂ ಕರಾವಳಿಯಲ್ಲಿ ಮೀನುಗಾರರಿಗೆ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ ಗಾಳಿಯ ವೇಗ 35ರಿಂದ 55 ಕಿ.ಮೀ. ಇರುತ್ತದೆ ಎಂದು ಎಚ್ಚರಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಎಂದಿರುವ ಹವಾಮಾನ ಇಲಾಖೆ ನಾಳೆ ಶನಿವಾರವೂ ಮಳೆ ಮುಂದುವರಿಯಲಿದೆ ಎಂದಿದೆ


ಇನ್ನಷ್ಟು ಸುದ್ದಿಗಳು
-
ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ | ಒಂದೇ ಕುಟುಂಬದ ನಾಲ್ವರ ದುರಂತ ಅಂತ್ಯ
-
ಜೋಗ್‌ಪಾಲ್ಸ್ ಗೆ ಹೋಗುವಾಗ ಇರಲಿ ಎಚ್ಚರ | ಪ್ರಯಾಣಿಕನ ಮೇಲೆಯೇ ಹರಿಯಿತು ಬಸ್ | ನಡೆದಿದ್ದೇನು?
-
Shikaripura | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನ |
-
ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಿನ್ನೆಲೆಯಲ್ಲಿ | ಶಿವಮೊಗ್ಗ ಪೊಲೀಸ್ ಇಲಾಖೆಯಿಂದ ಏಳು ಪ್ರಮುಖ ಸೂಚನೆ
-
ಭದ್ರಾ ಭರ್ತಿ : ರೈತರ ಮೊಗದಲ್ಲಿ ಮಂದಹಾಸ | ಎಸ್ ಎಸ್ ಮಲ್ಲಿಕಾರ್ಜುನ್ ಹೇಳಿದ್ದೇನು?
-
ಹಾರು ಬೆಕ್ಕಿನ ಬೇಟೆ | ಹುಂಚಾ ಹೋಬಳಿಯಲ್ಲಿ ಸಿಕ್ಕಿಬಿದ್ದ ಆರೋಪಿ | ಅರಣ್ಯ ಇಲಾಖೆ ಕಾರ್ಯಾಚರಣೆ