ಸಕ್ರೆಬೈಲ್ ಆನೆಬಿಡಾರದ ಬಳಿ ಮಂಗಳೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಬಸ್ ಗೆ ಬೆಂಕಿ

ಹಂಚಿಕೊಳ್ಳಿ
WhatsApp Facebook X Telegram

SHIVAMOGGA | MALENADUTODAY NEWS | ಮಲೆನಾಡು ಟುಡೆ Dec 20, 2024 ‌‌ 

ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದ ಬಳಿ ಖಾಸಗಿ ಬಸ್ಸೊಂದು ಅಗ್ನಿ ಅಕಸ್ಮಿಕಕ್ಕೆ ತುತ್ತಾಗಿದೆ ಸಕ್ರೆ ಬೈಲ್ ಆನೆ ಬಿಡಾರದ ಬಳಿ ಘಟನೆ ನಡೆದಿದ್ದು ಅದೃಷ್ಟಕ್ಕೆ ಯಾವ ಪ್ರಯಾಣಿಕರಿಗೂ ಅಪಾಯ ಉಂಟಾಗಿಲ್ಲ . ಖಾಸಗಿ ಬಸ್ ಮಂಗಳೂರಿನಿಂದ ದಾವಣಗೆರೆಗ ತೆರಳುತ್ತಿತ್ತು .ಬೆಳಗಿನ ಜಾವ ನಾಲ್ಕು ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸಕ್ರೆಬೈಲ್ ಆನೆ ಬಿಡಾರದ ಬಳಿ ಬಸ್ ಬರುತ್ತಿದ್ದಾಗ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ .ತಕ್ಷಣವೇ ಬಸನ್ನು ಚಾಲಕ ರಸ್ತೆ ಬದಿಗೆ ತಂದು. ನಿಲ್ಲಿಸಿದ್ದಾರೆ ಆಬಳಿಕ ಪ್ರಯಾಣಿಕರನ್ನ ಸುರಕ್ಷಿತವಾಗಿ ಕೆಳಕ್ಕೆ ಇಳಿಸಿದ್ದಾರೆ..ಅಷ್ಟೊತ್ತಿಗೆ ಬಸ್ ಗೆ ಹೊತ್ತಿದ್ದ ಬೆಂಕಿ ಇಡೀ ಬಸ್ ಗೆ ಆವರಿಸಿದೆ…ವಿಷಯ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ..ಉಳಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ..

 

SUMMARY | A fire has broken out in a private bus near Sakrebail Elephant Camp in Shivamogga district. Mangalore Davangere Bus, Sakrebail Elephant Camp in Shivamogga district, fire in a private bus, fire in a Durgamba bus

 

KEY WORDS | fire has broken out in a private bus, near Sakrebail Elephant Camp , Shivamogga district, Mangalore Davangere Bus, Sakrebail Elephant Camp in Shivamogga district, fire in a private bus, fire in a Durgamba bus

ಹಂಚಿಕೊಳ್ಳಿ
WhatsApp Facebook X Telegram
13
ಲೇಖಕರ ಬಗ್ಗೆ

13

Malenadu Today Contributor