SHIVAMOGGA | MALENADUTODAY NEWS | ಮಲೆನಾಡು ಟುಡೆ Jan 14, 2025
ರಾಜ್ಯ ಸಚಿವ ಸಂಪುಟದ ಪುನರಾಚನೆಯ ಬಗ್ಗೆ ಶಿವಮೊಗ್ಗದಲ್ಲಿ ಅಚ್ಚರಿ ಹೇಳಿಕೆ ಹೊರಬಿದ್ದಿದೆ. ಈ ಸಂಬಂಧ ಮಾತನಾಡಿರುವ ಶಾಸಕ ಗೋಪಾಲ ಕೃಷ್ಣ ಬೇಳೂರು ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಿ ದರ್ಶನ ಪಡೆದು ಮಾತನಾಡಿರುವ ಅವರು ಸಚಿವರ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ಸಾಧ್ಯತೆ ಇದೆ ಎಂದಿದ್ದಾರೆ. 20 ತಿಂಗಳಿಗೆ ಸಚಿವ ಸ್ಥಾನ ಬದಲಾಗಬೇಕು ಎಂದು ನಾನು ಸಹ ಅಭಿಪ್ರಾಯ ತಿಳಿಸಿದ್ದು, ಈ ನಿಟ್ಟಿನಲ್ಲಿ ಹೈಕಮಾಂಡ್ ಸೂಚನೆಯನ್ನ ಪಾಲಿಸುವುದಾಗಿ ತಿಳಿಸಿದರು.
SUMMARY | MLA Belur Krishna Gopal spoke about the cabinet reshuffle.
KEY WORDS | MLA Belur Krishna Gopal , cabinet reshuffle,