Monday, 16 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • DISTRICT
  • Uncategorized
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

ಸರ್ಕಾರದ ಈ ಯೋಜನೆಗಳಿಂದ ಇದೆ ಲಾಭ | ಇಲ್ಲಿನ ಮಾಹಿತಿಯಿಂದ ನಿಮಗಿದೆ ಅನುಕೂಲ | ಗಮನಿಸಿ

13
Last updated: October 30, 2024 9:05 pm
13
Share
SHARE

SHIVAMOGGA | MALENADUTODAY NEWS | ಮಲೆನಾಡು ಟುಡೆ Oct 30, 2024  

- Advertisement -

ಶಿವಮೊಗ್ಗ | ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು https://sevasindhu.karnataka.gov.in  ಮುಖಾಂತರ ನ.23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ ದೂ.ಸಂ.: 08182-276776 ನ್ನು ಸಂಪರ್ಕಿಸುವುದು.

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

————

ಸೈನಿಕರು ಮತ್ತು ಮಾಜಿ ಸೈನಿಕರುಗಳಿಗೆ ಸರ್ಕಾರಿ ಉದ್ಯೋಗ ನೇಮಕಾತಿಗಾಗಿ ಆನ್‌ಲೈನ್ ತರಬೇತಿ

car decor

AWPO (Army Welfare Placement Organisation)  ಮತ್ತು The Maven Cohort  ಎಂಬ ಸಂಸ್ಥೆಯ ಸಹಯೋಗದೊಂದಿಗೆ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಕೊನೆಯ ವರ್ಷದ ನಿವೃತ್ತಿಯಂಚಿನಲ್ಲಿರುವ ಸೈನಿಕರು ಹಾಗೂ ನಿವೃತ್ತ ಮಾಜಿ ಸೈನಿಕರುಗಳ ಕೇಂದ್ರ ಸರ್ಕಾರಿ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಪಾವತಿಯ ಮೇರೆಗೆ ಪೂರ್ವ ತಯಾರಿ ಆನ್‌ಲೈನ್ ತರಬೇತಿಗಳನ್ನು ನ.06 ರಿಂದ ಆಯೋಜಿಸುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ಜಾಲತಾಣ https://me-qr.com/ZIoLV2HS ದಲ್ಲಿ ನೋಂದಾಯಿಸಿಕೊಳ್ಳುವುದರ ಮೂಲಕ ಈ ಸುವರ್ಣವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.  

ಹೆಚ್ಚಿನ ಮಾಹಿತಿಗಾಗಿ AWPO (Army Welfare Placement Organisation)  ನ ಜಾಲತಾಣ ವನ್ನು ಸಂಪರ್ಕಿಸಬಹುದಾಗಿದೆ. 

ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

2024-25 ನೇ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಜಿಲ್ಲೆಯ ಆಸಕ್ತ ರೈತರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆತ್ಮ ಯೋಜನೆಯಡಿ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ, ವೈಜ್ಞಾನಿಕ ಯಂತ್ರೋಪಕರಣ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ಹಸಿರುಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಚಟುವಟಿಕೆಯಲ್ಲಿ ಸಾಧನೆ ಮಾಡಿದವರು ಪ್ರಶಸ್ತಿಗೆ ಅರ್ಹರಾಗಿರುತ್ತಾರೆ.

ನಿಗದಿತ ನಮೂನೆ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ನ.15ರೊಳಗಾಗಿ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆ ಎಲ್ಲಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು.  

pro kabaddi points table 2024

SUMMARY |  shivamogga information news, shivamogga today

KEYWORDS | shivamogga information news, shivamogga today

malenadutoday add
Share This Article
Facebook Whatsapp Whatsapp Telegram Threads Copy Link
Previous Article ಲ್ಯಾಪ್‌ಟಾಪ್‌ ಜೊತೆ ಅಪಾಯಿಂಟ್ಮೆಂಟ್‌ ಲೆಟರ್‌ ಕೊಟ್ಟು ನಂತರ ಮಾಡಿದ್ದೇನು ಗೊತ್ತಾ | ಯುವಕರೇ ಎಚ್ಚರ | ಹೀಗೂ ಮಾಡುತ್ತಾರೆ |
Next Article ಬೈಕ್‌ಗೆ ಅಡ್ಡ ಬಂದು , ಅಳುತ್ತಾ ನಿಂತ ಮೋಹಿನಿ | ಏನಿದರ ಸತ್ಯ? ಆ ದೃಶ್ಯ ಶಿವಮೊಗ್ಗದ್ದಾ? FACTCHECK
Leave a Comment

Leave a Reply Cancel reply

Your email address will not be published. Required fields are marked *

Your Trusted Source for Accurate and Timely Updates!

Our commitment to accuracy, impartiality, and delivering breaking news as it happens has earned us the trust of a vast audience. Stay ahead with real-time updates on the latest events, trends.
FacebookLike
XFollow
InstagramFollow
LinkedInFollow
MediumFollow
QuoraFollow
- Advertisement -
Ad image

You Might Also Like

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ | ಪ್ರಮುಖ ಸೇವೆಗಳು ರದ್ದು | ದೇವಾಲಯಕ್ಕೆ ಹೋಗುವ ಭಕ್ತರಿಗೆ ಇಲ್ಲಿದೆ ಮಾಹಿತಿ

By 13
Youth risks life to rescue boy
INFORMATION NEWS

Youth risks life to rescue boy : ನೀರಿನಲ್ಲಿ ಕರೆಂಟ್ ಶಾಕ್, ಬಾಲಕನ ರಕ್ಷಣೆಗೆ ಜೀವ ಪಣಕ್ಕಿಟ್ಟ ಯುವಕ!

By Malenadu Today
INFORMATION NEWS

ಬಿಗ್‌ ನ್ಯೂಸ್‌ | ಭದ್ರಾ ಡ್ಯಾಮ್‌ನಿಂದ ತುಂಗಾಭದ್ರಾಕ್ಕೆ ನೀರು ಬಿಡುಗಡೆ | ಯಾವಾಗ ಗೊತ್ತಾ

By 13
Shivamogga Power cut mescom Shimoga Meggan Hospital area power cut todaypower outage tomorrow
INFORMATION NEWS

Shimoga Meggan Hospital area power cut today / 25 ಕ್ಕೂ ಹೆಚ್ಚು ಏರಿಯಾಗಳಲ್ಲಿ ಇವತ್ತು ಕರೆಂಟ್ ಇರಲ್ಲ

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up