SHIVAMOGGA | MALENADUTODAY NEWS | ಮಲೆನಾಡು ಟುಡೆ
Sep 25, 2024 ನಿನ್ನೆಯಷ್ಟೆ ಹೈಕೋರ್ಟ್ ಕೋರ್ಟ್ ತೀರ್ಪು ಸಿಎಂ ಸಿದ್ದರಾಮಯ್ಯರಿಗೆ ಸಮಸ್ಯೆ ತಂದಿಟ್ಟಿತ್ತು. ಇದೀಗ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯರ ಪರವಾದ ತೀರ್ಪು ಬಂದಿಲ್ಲ.
ಬದಲಾಗಿ, ಸಿಎಂ ಅವರ ಪತ್ನಿಗೆ ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಪಾತ್ರವೇನೆಂದು ಪರಿಶೀಲಿಸಿ, ಪಿಸಿ ಆಕ್ಟ್ 7ಸಿ ಅಡಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿದೆ.
ಅಲ್ಲದೆ ಈ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿ, ಮುಂದಿನ ತನಿಖೆಯನ್ನು ಡಿಸೆಂಬರ್ 24ಕ್ಕೆ ಮುಂದೂಡಿದೆ.
Special Court in Bengaluru passes an order for investigation against Karnataka CM Siddaramaiah by competent authority in Karnataka Lokyukta in MUDA case. Karnataka Lokayukta’s Mysuru district police to investigate MUDA scam and submit report in 3 months. Petitioner activist Snehamayi Krishna had approached the special court for people representatives with a private complaint.


Special Court in Bengaluru , Karnataka CM Siddaramaiah , Karnataka Lokayukta, karnataka lokayuktha Mysuru district police, MUDA scam