ಸಿಎಂ ಸಿದ್ದರಾಮಯ್ಯರಿಗೆ 50 ಲಕ್ಷ ರೂಪಾಯಿ ಚೆಕ್‌ ನೀಡಿದ ಶಿವಮೊಗ್ಗ ಡಿಸಿಸಿ ಬ್ಯಾಂಕ್‌

131

SHIVAMOGGA | MALENADUTODAY NEWS | ಮಲೆನಾಡು ಟುಡೆ |‌ Nov 29, 2024

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ 50 ಲಕ್ಷ ರೂ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾದ ಆರ್ ಎಂ ಮಂಜುನಾಥ್ ಗೌಡ ಹಾಗು ಬ್ಯಾಂಕ್ ನ ನಿರ್ದೇಶಕ ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಕಳೆದ ಗುರುವಾರ  ಸಿಎಂ ಸಿದ್ದರಾಮಯ್ಯ ಹಾಗೂ ಸಹಕಾರ ಸಚಿವ ಕೆ ಎಸ್ ರಾಜಣ್ಣ ರಿಗೆ ಈ ಚೆಕ್ ಅನ್ನು ವಿತರಿಸಿದರು.

SUMMARY| Shivamogga District Co-operative Central Bank has donated 50 lakh to the Chief Minister’s Relief Fund.

 

KEYWORDS| Shivamogga District Co-operative Central Bank, Chief Minister’s Relief Fund, r m manjunath gowda,

Share This Article