SHIVAMOGGA | MALENADUTODAY NEWS | ಮಲೆನಾಡು ಟುಡೆ Oct 29, 2024
ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಿವೇಶನ ಹಂಚಿಕೆಗಾಗಿ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆಯ ಅವಧಿಯನ್ನ ಮತ್ತಷ್ಟು ದಿನ ವಿಸ್ತರಣೆ ಮಾಡಲಾಗಿದೆ.
ಈಗಾಗಲೇ ಅರ್ಜಿ ವಿತರಣೆ ಮಾಡಲಾಗುತ್ತಿದ್ದು, ಇದರ ಅಂತಿಮ ದಿನಾಂಕವನ್ನು ಇದೇ 25-11-2024 ರವರೆಗೂ ವಿಸ್ತರಣೆ ಮಾಡಲಾಗಿದೆ.
ಶಿವಮೊಗ್ಗದ ಊರಗಡೂರು ವಸತಿ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಕುರಿತು ಆಗಸ್ಟ್-2024ರಲ್ಲಿ ಪ್ರಕಟಣೆ ನೀಡಲಾಗಿತ್ತು.
ನಿವೇಶನ ಹಂಚಿಕೆಯ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ದಿ:25/11/2024ರವರೆಗೆ ವಿಸ್ತರಿಸಲಾಗಿದೆ ಎಂದು ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
———————
SUMMARY | Shivamogga-Bhadravathi Urban Development Authority has extended the last date for submission of applications for allotment of plots.
KEYWORDS | Shivamogga-Bhadravathi Urban Development Authority, extended the last date for submission of applications for site