SHIVAMOGGA | MALENADUTODAY NEWS | ಮಲೆನಾಡು ಟುಡೆ Jan 30, 2025
ಹಳೆಯ ಶಿವಮೊಗ್ಗ ಸೇರಿದಂತೆ ಶಿವಮೊಗ್ಗ ಸಿಟಿಯಲ್ಲಿ ಇವತ್ತು ಮತ್ತು ನಾಳೆ ಹಲವೆಡೆ ಕರೆಂಟ್ ಇರಲ್ಲ ಎಂದು ಮೆಸ್ಕಾಂ ತಿಳಿಸಿದೆ. ಈ ಸಂಬಂಧ ಪ್ರಕಟಣೆಯ ವಿವರ ಹೀಗಿದೆ.
ನಾಳೆ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತ
ಶಿವಮೊಗ್ಗ: ನಗರದ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಪ್ರಯುಕ್ತ ಜ.31 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಅಶೋಕ ರಸ್ತೆ, ಶಿವಾಜಿ ರಸ್ತೆ, ಎಸ್‌ಪಿಎಂ ರಸ್ತೆ, ವಿನಾಯಕ ರಸ್ತೆ, ಯಾಲಕಪ್ಪ ಕೇರಿ, ಬೇಡರ ಕೇರಿ, ಭೂಪಾಳಂ ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ.
ಇಂದು ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಪ್ರಯುಕ್ತ ಜ.30 ರಂದು ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಟ್ಟೆ ಮಾರ್ಕೆಟ್, ಕುಂಬಾರಗುಂಡಿ, ಬಿ.ಬಿ.ರಸ್ತೆ, ಗಾಂಧಿಬಜಾರ್‌ಕೆಳಭಾಗ, ಮಂಜುನಾಥ ಟಾಕೀಸ್, ತಿಮ್ಮಪ್ಪನ ಕೊಪ್ಪಲು, ಸಿದ್ದಯ್ಯ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಎಂಜಿನಿಯರ್ ತಿಳಿಸಿದ್ದಾರೆ.
SUMMARY | Cloth Market, Kumbargundi, B.B. Road, Gandhi Bazar Lower, Manjunath Talkies, Thimmappana Koppalu, Siddaiah Circle power Cut
KEY WORDS | Cloth Market, Kumbargundi, B.B. Road, Gandhi Bazar Lower, Manjunath Talkies, Thimmappana Koppalu, Siddaiah Circle power Cut