SHIVAMOGGA | MALENADUTODAY NEWS | ಮಲೆನಾಡು ಟುಡೆ Jan 1, 2025
ಹೊಸವರುಷದ ಆರಂಭದಲ್ಲಿ LPG ಗ್ಯಾಸ್ ಸಿಲಿಂಡರ್ ರೇಟು ಇಳಿಕೆಯಾಗಿದೆ. ಆದರೆ ಈ ದರ ಕರ್ಮಶಿಯಲ್ ಸಿಲಿಂಡರ್‌ಗಳಿಗೆ ಮಾತ್ರ ಅನ್ವಯಿಸುತ್ತದೆ. ಗೃಹಪಯೋಗಿ ಸಿಲಿಂಡರ್‌ಗಳ ದರದಲ್ಲಿ ವ್ಯತ್ಯಾಸವಾಗಿಲ್ಲ. 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ 14.50 ರೂಪಾಯಿ ಇಳಿಕೆ ಆಗಿದೆ.
ದೆಹಲಿಯಲ್ಲಿ ಎಲ್‌ಪಿಜಿ ಸಿಲಿಂಡರ್‌ನ ಹೊಸ ಬೆಲೆ 1818.50 ರೂಪಾಯಿಯಿಂದ 1804 ರೂಪಾಯಿಗೆ ಇಳಿಕೆ ಆಗಿದೆ. ಕೋಲ್ಕತ್ತಾದಲ್ಲಿ 1911 ರೂಪಾಯಿಗೆ ಇಳಿಕೆ ಆಗಿದೆ. ಮುಂಬೈನಲ್ಲಿ ಸಿಲಿಂಡರ್ ಬೆಲೆ 1756 ರೂಪಾಯಿಗೆ ಇಳಿಕೆ ಆಗಿದೆ. ಚೆನ್ನೈನಲ್ಲಿ 1966 ರೂಪಾಯಿಗೆ ಇಳಿಕೆಯಾಗಿದ್ದು ಪರಿಷ್ಕೃತ ದರ ನಿನ್ನೆ ರಾತ್ರಿಯಿಂದಲೇ ಜಾರಿಯಲ್ಲಿದೆ
SUMMARY | Commercial LPG cylinder price reduced. Gas rate reduced
KEY WORDS | Commercial LPG cylinder price reduced, Gas rate reduced