ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆ ಸನ್ನಡಚೆ ಆಧಾರದ ಮೇಲೆ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ 12 ಮಂದಿ ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ.ಇದರಲ್ಲಿ ಐವತ್ತು ವರ್ಷ ಮೇಲ್ಪಟ್ಟ ಹಾಗು ಶೇಕಡಾ 50 ರಷ್ಟು ಅವಧಿಯನ್ನು ಜೈಲಿನಲ್ಲಿ ಕಳೆದಿರುವ ಮಹಿಳಾ ಕೈದಿಯೂ ಇದ್ದಾರೆ 60 ವರ್ಷ ಮೇಲ್ಪಟ್ಟ ಮೂರು ಮಂದಿ,ಸೇರಿದಂತೆ ಒಟ್ಟು 12 ಮಂದಿಯನ್ನು ಬಿಡುಗಡೆಗೊಳಿಸಲಾಗಿದೆ. ರಾಜ್ಯದಲ್ಲಿ ಒಟ್ಟು 70 ಕೈದಿಗಳನ್ನು ಸನ್ನಡತೆ ಅಡಿಯಲ್ಲಿ ಬಿಡುಗಡೆಗೊಳಿಸಲಾಗಿದೆ.
TAGGED:Shivamogga Central Jail
