ಭದ್ರಾ ಚಾನಲ್​ಗೆ ಇಳಿದ 12 ರ ಬಾಲಕಿ ನಾಪತ್ತೆ!

Malenadu Today

MALENADUTODAY.COM  |SHIVAMOGGA| #KANNADANEWSWEB

ಚಾನಲ್​ಗೆ ಇಳಿದ ಬಾಲಕಿಯೊಬ್ಬಳು ನೀರುಪಾಲಾದ ಘಟನೆ ಬಗ್ಗೆ ಭದ್ರಾವತಿಯಲ್ಲಿ ವರದಿಯಾಗಿದೆ. ಇಲ್ಲಿನ ಕಾಳನಕಟ್ಟೆ ಎಂಬಲ್ಲಿ ತಾಯಿಯೊಬ್ಬರು ಚಾನಲ್​ಗೆ ಬಟ್ಟೆ ತೊಳೆಯಲು ಬಂದಿದ್ದರು.

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

ಈ ವೇಳೇ ಅವರ 12 ವರ್ಷದ ಮಗಳು ನೀರಿಗೆ ಇಳಿದಿದ್ದಾಳೆ. ಅಲ್ಲದೆ ಕೆಲವೇ ಕ್ಷಣಗಳಲ್ಲಿ ನೀರುಪಾಲಾಗಿದ್ದಾರೆ. ತಕ್ಷಣವೇ ತಾಯಿ ನೀರಿಗೆ ಹಾರಿ ಮಗಳನ್ನು ಹುಡುಕಾಡುವ ಪ್ರಯತ್ನ ಮಾಡಿದ್ದಾರೆ. ಪ್ರಯತ್ನ ವಿಫಲವಾದಾಗ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ. ಆನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಬಾಲಕಿಗಾಗಿ ಹುಡುಕಾಟ ನಡೆಸಿದ್ದಾರೆ.

READ | ಶಿವಮೊಗ್ಗ ಬಸ್​ಸ್ಟ್ಯಾಂಡ್​ನಲ್ಲಿ ಶಾರೀಖ್! ಶಂಕಿತ ಆರೋಪಿಗಳನ್ನು ಇಲ್ಲಿ ಕರೆತಂದು ವಿಚಾರಿಸುತ್ತಿರುವುದೇಕೆ? ಇಲ್ಲಿದೆ ವರದಿ

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS : #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynews #firstnewsshivamogga #

Share This Article