ಬಲೂನ್ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವು
boy died of suffocation after a balloon got stuck in his throat
SHIVAMOGGA | MALENADUTODAY NEWS | ಮಲೆನಾಡು ಟುಡೆ |Dec 2, 2024
ಬಲೂನ್ ಊದುತ್ತಿದ್ದ ವೇಳೇ ಆಕಸ್ಮಿಕವಾಗಿ ಅದು ಗಂಟಲಿಗೆ ಹೋಗಿ, ಅಲ್ಲೆ ಸಿಲುಕಿದ ಉಸಿರುಟ್ಟಿ ಬಾಲಕನೊಬ್ಬ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ನವೀನ್ ನಾರಾಯಣ್ (13) ಮೃತ ದುರ್ದೈವಿ. ಬಲೂನ್ ಗೆ ಗಾಳಿ ತುಂಬಿ ಆಟವಾಡುತ್ತಿದ್ದ. ಬಲೂನ್ ಗೆ ಗಾಳಿ ತುಂಬುವಾಗ ಉಸಿರು ಎಳೆದುಕೊಳ್ಳುವ ಸಂದರ್ಭದಲ್ಲಿ ಬಲೂನ್ ಬಾಯಿಯ ಒಳಗೆ ಹೋಗಿ, ಗಂಟಲಿಗೆ ಸಿಕ್ಕಿಕೊಂಡಿದೆ. ಇದರಿಂದಾಗಿ ಆತನಿಗೆ ಉಸಿರಾಡಲು ಕಷ್ಟವಾಗಿ, ಅಲ್ಲಿಯೆ ಕುಸಿದು ಒದ್ದಾಡಲು ಆರಂಭಿಸಿದ್ದಾನೆ. ಆತನ್ನ ಆಸ್ಪತ್ರೆಗೆ ಕರೆದೊಯ್ಯಲಾಯ್ತಾದರೂ, ಅಷ್ಟರಲ್ಲಿ ಆತ ಸಾವನ್ನಪ್ಪಿದ್ದ.
SUMMARTY| In a heart-rending incident, a boy died of suffocation after a balloon got stuck in his throat while blowing it at Joginakoppa village in Haliyal taluk of Uttara Kannada district.
KEY WORDS| Uttara Kannada, balloon, heart rending incident, kannadanews,