19 ವರ್ಷದ ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ, ಒಂದು ಲಕ್ಷ ರೂಪಾಯಿ ದಂಡ/ ಕಾರಣವೇನು ಗೊತ್ತಾ?

ಶಿವಮೊಗ್ಗ ಜಿಲ್ಲೆ  ಭದ್ರಾವತಿ ತಾಲ್ಲೂಕಿನಲ್ಲಿ,  19 ವರ್ಷದ ಯುವಕನೊಬ್ಬನಿಗೆ ಕೋರ್ಟ್​ 20 ವರ್ಷ ಶಿಕ್ಷೆ ವಿಧಿಸಿದೆ. he Addl District and Sessions Court, FTSC–II (POCSO) Shivamogga ನ್ಯಾಯಾಲಯ 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 1,00,000/- ರೂ ದಂಡ, ದಂಡವನ್ನು ಕಟ್ಟಲು ಸೂಚಿಸಿದೆ. 

FACEBOOK

TWITTER

INSTAGRAM

TELIGRAM

ಪ್ರಕರಣವೇನು? 

06 ವರ್ಷದ ಅಪ್ರಾಪ್ತೆ ಮೇಲೆ  ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನ ಬಂಧನವಾಗಿತ್ತು. ಈ ಸಂಬಂಧ  ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿ  ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ಹೊರಿಸಿದ್ದರು. ಈ ಸಂಬಂದ ಕೋರ್ಟ್​ನಲ್ಲಿ ವಿಚಾರಣೆ ನಡೆದು ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ಒಂದು ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. 

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Leave a Comment

ಶಿವಮೊಗ್ಗ ಏರ್‌ಪೋರ್ಟ್ ಕಚೇರಿ ಉದ್ಘಾಟನೆ ಶಿವಮೊಗ್ಗ ಎಸ್​ಪಿ ನೈಟ್ ರೌಂಡ್ಸ್​ ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು