24 ಗಂಟೆಯಲ್ಲಿ 323.90 MM ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ? ವರದಿ ಇಲ್ಲಿದೆ

323.90 MM rainfall in 24 hours! How much rainfall has been recorded in which taluk? Here's the report 24 ಗಂಟೆಯಲ್ಲಿ 323.90 MM ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ? ವರದಿ ಇಲ್ಲಿದೆ

24 ಗಂಟೆಯಲ್ಲಿ  323.90  MM  ಮಳೆ! ಯಾವ್ಯಾವ ತಾಲ್ಲೂಕಿನಲ್ಲಿ ಎಷ್ಟು ಮಳೆಯಾಗಿದೆ? ವರದಿ ಇಲ್ಲಿದೆ

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಒಟ್ಟು 323.90 ಮಿಮಿ ಮಳೆಯಾಗಿದ್ದು, ಸರಾಸರಿ 46.27 ಮಿಮಿ ಮಳೆ ದಾಖಲಾಗಿದೆ.  ಜುಲೈ ತಿಂಗಳ ಸಾಮಾನ್ಯ ವಾಡಿಕೆ ಮಳೆಯ ಸರಾಸರಿ ಪ್ರಮಾಣ 687.87 ಮಿಮಿ ಇದ್ದು, ಇದುವರೆಗೆ ಸರಾಸರಿ  395.44 ಮಿಮಿ ಮಳೆ ದಾಖಲಾಗಿದೆ.

ಶಿವಮೊಗ್ಗ 13.30 ಮಿಮಿ., ಭದ್ರಾವತಿ 11.20 ಮಿಮಿ., ತೀರ್ಥಹಳ್ಳಿ 71.80 ಮಿಮಿ., ಸಾಗರ 86.80 ಮಿಮಿ., ಶಿಕಾರಿಪುರ 21.60 ಮಿಮಿ., ಸೊರಬ 39.40 ಮಿಮಿ. ಹಾಗೂ ಹೊಸನಗರ 79.80 ಮಿಮಿ. ಮಳೆಯಾಗಿದೆ. 

READ : ನಿಮ್ಮನೆಯಲ್ಲಿಯು ಹೀಗೆ ನಡೆದಿರಬಹುದು! ಮಲ್ನಾಡ್​ ಜಿಲ್ಲೆಯಲ್ಲಿ ಈ ರೀತಿ ಇದೇ ಮೊದಲು ಈ ಥರ! ‘ದನ’ ಜಾಗ್ರತೆ!

ಜಲಾಶಯಗಳ ನೀರಿನ ಮಟ್ಟ ಅಡಿಗಳಲ್ಲಿ ಮತ್ತು ಹರಿವು ಕ್ಯೂಸೆಕ್ಸ್ ಗಳಲ್ಲಿ: 

ಲಿಂಗನಮಕ್ಕಿ: 1819 (ಗರಿಷ್ಠ), 1764.70 (ಇಂದಿನ ಮಟ್ಟ), 43043.00 (ಒಳಹರಿವು), 1157.30 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 1797.30.  

ಭದ್ರಾ: 186 (ಗರಿಷ್ಠ), 143.00 (ಇಂದಿನ ಮಟ್ಟ), 7734.00 (ಒಳಹರಿವು), 165.00 (ಹೊರಹರಿವು), ಕಳೆದ ವರ್ಷ ನೀರಿನ ಮಟ್ಟ 183.23.   

ತುಂಗಾ: 588.24 (ಗರಿಷ್ಠ), 588.02 (ಇಂದಿನ ಮಟ್ಟ), 30453.00 (ಒಳಹರಿವು), 31934.00 (ಹೊರಹರಿವು) ಕಳೆದ ವರ್ಷ ನೀರಿನ ಮಟ್ಟ 588.24. 

ಮಾಣಿ: 595 (ಎಂಎಸ್‍ಎಲ್‍ಗಳಲ್ಲಿ), 575.96 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 4905 (ಒಳಹರಿವು), 0.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ) ಕಳೆದ ವರ್ಷ ನೀರಿನ ಮಟ್ಟ 583.46 (ಎಂಎಸ್‍ಎಲ್‍ಗಳಲ್ಲಿ). 

ಪಿಕ್‍ಅಪ್: 563.88 (ಎಂಎಸ್‍ಎಲ್‍ಗಳಲ್ಲಿ), 561.64 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2509 (ಒಳಹರಿವು), 3013.00(ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 562.04 (ಎಂಎಸ್‍ಎಲ್‍ಗಳಲ್ಲಿ).. 

ಚಕ್ರ: 580.57 (ಎಂ.ಎಸ್.ಎಲ್‍ಗಳಲ್ಲಿ), 571.18 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 3145.00 (ಒಳಹರಿವು), 474.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 576.35 (ಎಂಎಸ್‍ಎಲ್‍ಗಳಲ್ಲಿ). 

ಸಾವೆಹಕ್ಲು: 583.70 (ಗರಿಷ್ಠ ಎಂಎಸ್‍ಎಲ್‍ಗಳಲ್ಲಿ), 578.00 (ಇಂದಿನ ಮಟ್ಟ ಎಂ.ಎಸ್.ಎಲ್‍ನಲ್ಲಿ), 2756.00 (ಒಳಹರಿವು), 510.00 (ಹೊರಹರಿವು ಕ್ಯೂಸೆಕ್ಸ್‍ಗಳಲ್ಲಿ), ಕಳೆದ ವರ್ಷ ನೀರಿನ ಮಟ್ಟ 580.46 (ಎಂಎಸ್‍ಎಲ್‍ಗಳಲ್ಲಿ).  


ವೈದ್ಯರೊಬ್ಬರ ಸಮಯ ಪ್ರಜ್ಞೆಯಿಂದ ಬಯಲಾಯ್ತು ದುಷ್ಕೃತ್ಯ! ಶಿವಮೊಗ್ಗ ಜಿಲ್ಲೆಯಲ್ಲಿ ದಾಖಲಾಯ್ತು ಮತ್ತೊಂದು ಪೋಕ್ಶೋ ಕೇಸ್!

 ​