ಅಲಸಂಡೆ ಬಳ್ಳಿ ತಿಂದು 35 ಕುರಿಗಳ ಸಾವು!/ ಅಚ್ಚರಿ ಮೂಡಿಸಿದ ಘಟನೆ

35 sheep found dead near Mayakonda in Davanagere taluk

ಅಲಸಂಡೆ ಬಳ್ಳಿ ತಿಂದು 35 ಕುರಿಗಳ ಸಾವು!/ ಅಚ್ಚರಿ ಮೂಡಿಸಿದ ಘಟನೆ
ಅಲಸಂಡೆ ಬಳ್ಳಿ ತಿಂದು 35 ಕುರಿಗಳ ಸಾವು!/ ಅಚ್ಚರಿ ಮೂಡಿಸಿದ ಘಟನೆ

ಎಳೆ ಅಲಸಂದೆ ಬಳ್ಳಿ ತಿಂದ ಪರಿಣಾಮ 35 ಕುರಿಗಳು (sheep) ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere )ತಾಲೂಕಿನ ಮಾಯಕೊಂಡ (Mayakonda) ಬಳಿಯ ಒಂಟಿಹಾಳ್ ಗ್ರಾಮದಲ್ಲಿ ನಡೆದಿದೆ.

ಅಡಿಕೆ ತೋಟದಲ್ಲಿ ಬೆಳೆದಿದ್ದ ಎಳೆ ಅಲಸಂಡೆ ಬಳ್ಳಿಯನ್ನು ಕುರಿಗಳು ತಿಂದಿವೆ. ಇದ್ದಕ್ಕಿದ್ದಂತೆ ಒಂದಾದರೊಂದಂತೆ ಸಾವನ್ನಪ್ಪಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪರುಶುರಾಂಪುರ ಗ್ರಾಮದ ನಿವಾಸಿ ಮಂಜಪ್ಪ, ಶಿವಣ್ಣ, ಕರಿಯಪ್ಪ ಚಿದಾನಂದ, ಈರಣ್ಣ ಎಂಬುವರು ಕುರಿಗಳನ್ನು ಕಳೆದು ಕೊಂಡವರಾಗಿದ್ದಾರೆ.

35 ಕುರಿಗಳು ಸಾವನ್ನಪ್ಪಿದ್ದು, ಇನ್ನು ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥ ಗೊಂಡಿವೆ. ಸರಿಯಾದ ಸಮಯಕ್ಕೆ ಪಶು ವೈದ್ಯರು ಆಗಮಿಸಿ, ಚಿಕಿತ್ಸೆ ನೀಡಿದ ಪರಿಣಾಮ ಹಲವು ಕುರಿಗಳು ಪ್ರಾಣಾಪಾಯದಿಂದ ಪಾರಾಗಿವೆ. 

ಇನ್ನೂ ಈ ಘಟನೆಯಲ್ಲಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಜೀವನೋಪಾಯಕ್ಕಾಗಿ ಸಾಕಿಕೊಂಡ ಕುರಿಗಳು ಈ ರೀತಿ ಸಾವು ಕಂಡಿದ್ದರಿಂದ ಕುರಿಗಾಯಿಗಳು ಕಂಗಾಲಾಗಿದ್ದಾರೆ. ಸರ್ಕಾರ ಪರಿಹಾರ ನಷ್ಟ ತುಂಬಿ ಕೊಂಡಬೇಕೆಂದು ಸಂತ್ರಸ್ತರು ಮನವಿ ಮಾಡಿದ್ದಾರೆ.

Read /ಸೊರಬ  ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ 

Read /McGANN / ಮೆಗ್ಗಾನ್​ನಲ್ಲಿ ನಾಯಿ ಕಚ್ಚಿಕೊಂಡು ಹೋಯ್ತು ಎಳೆ ಮಗುವನ್ನ

Read / 2015 ರಲ್ಲಿ,  ಶಿವಮೊಗ್ಗದಲ್ಲಿಯೇ ಪ್ರಿಂಟ್ ಆಗ್ತಿದ್ದ ಖೋಟಾ ನೋಟಿನ ಜಾಲವನ್ನ ಭದ್ರಾವತಿ ಪೊಲೀಸರು ಭೇದಿಸಿದ್ದೇಗೆ ಗೊತ್ತಾ? ಜೆಪಿ FLASHBACK

Read / ಬರ್ತಿದೆ ಮುಚ್ಚಿಟ್ಟಿದ್ದೆಲ್ಲಾ ಹೊರಗೆ!? ದೊಡ್ಡಪೇಟೆಯಲ್ಲಿ ದೊಡ್ಡಬೇಟೆ, ಆಗುಂಬೆಯಲ್ಲಿ ಲಾರಿಗಟ್ಲೇ ಅಕ್ಕಿ, ರಗ್ಗು, ಜಮಖಾನ ಜಪ್ತಿ! ಕುಂಸಿಯಲ್ಲಿ ಸಿಕ್ತು ಕ್ಯಾಶು

Read / ಗೋಡೆ ಸಂದಿಯಲ್ಲಿ ಸಿಕ್ಕಿದ್ದವು 10 ನಾಗರ ಹಾವಿನ ಮರಿಗಳು!

Read / ಪೆಟ್ರೋಲಿಂಗ್​​ ವೇಳೆ ಸಿಕ್ತು ಅರ್ಧ ಕೆ.ಜಿ ಒಣ ಗಾಂಜಾ

Read / ಮೊಬೈಲ್ ಕಳೆದು ಹೋದರೆ ಹುಡುಕುವುದು ಈಗ ಸುಲಭ/ ಆದರೆ ಹೇಗೆ? ಫುಲ್​ ಡಿಟೇಲ್ ಇಲ್ಲಿದೆ ನೋಡಿ! ಇಲ್ಲಿ ನೀವು ಸೇಫ್! ಮೊಬೈಲ್​ ಸಹ ಸೇಫ್

Read / ಸೊರಬ ತಾಲ್ಲೂಕಿನಲ್ಲಿ ಕಳ್ಳಭಟ್ಟಿ ತಯಾರಿಸುವ ವೇಳೆ ಅಬಕಾರಿ ಇಲಾಖೆ ಅಧಿಕಾರಿಗಳ ದಾಳಿ

Read/ ಒಂಬತ್ತು ದಿನ ಕಾಡಿದ ಪುಂಡಾನೆ ಒಂಬತ್ತೇ ನಿಮಿಷದಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ.? ಸಕ್ರೆಬೈಲಿನ ಬಿಡಾರಕ್ಕೆ ಸ್ಥಳಾಂತರವಾಗಬೇಕಿದ್ದ ಕಾಡಾನೆ ನಾಗರಹೊಳೆ ಕಾಡಿಗೆ ಶಿಫ್ಟ್ ಆಗಿದ್ದು ಯಾಕೆ? ಜೆಪಿ ಬರೆಯುತ್ತಾರೆ.




ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 




MALENADUTODAY.COM/ SHIVAMOGGA / KARNATAKA WEB NEWS


HASTAGS/ Shivamogga today, shivamogga news, shivamogga live, justshviamogga, firstnewsshivamogga, shivamoggavarte , shivamogga times news, shivamogga pepar news daily , shivamogga report , shivamogga police news, shivamogga malnad news, shivamogga today report, shivamogga  accident , shivamogga place , shivamogga-shimoga , shivamogga latest news,shivamogga airport,shivamogga dc office,shivamogga today news,shivamogga live,shivamogga elections,shivamogga news today, bhadravati,bhadravati city,bhadravati town,bhadravati karnataka  Sagar Rural Police Station, #Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್  #Kannada_News #KannadaWebsite #malnadtoday #malenadutoday #shivamoggaliveinfo #firstnewsshivamogga