36 ಚೆಕ್​ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?

Malenadu Today

ಕೇಂದ್ರ  ಚುನಾವಣಾ ಆಯೋಗ ನಿನ್ನೆಯಷ್ಟೆ ಕರ್ನಾಟಕ ವಿಧಾನಸಭಾ ಎಲೆಕ್ಷನ್​ 2023 ಗೆ  (Karnataka Assembly Election 2023) ದಿನಾಂಕ ಘೋಷಣೆ ಮಾಡಿದೆ ಇದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲಾಧಿಕಾರಿ ಹಾಗೂ ಪ್ರಸ್ತುತ ಜಿಲ್ಲಾ ಚುನಾವಣಾ ಅಧಿಕಾರಿ ಡಾ.ಆರ್​ ಸೆಲ್ವಮಣಿ ಸುದ್ದಿಗೋಷ್ಟಿ ಕರೆದು, ಎಲೆಕ್ಷನ್​ಗೆ ಸಂಬಂಧ ಪಟ್ಟಂತೆ ಶಿವಮೊಗ್ಗ ಜಿಲ್ಲೆಯ ವಿವಿಧ ಮಾಹಿತಿಗಳನ್ನ ನೀಡಿದ್ದಾರೆ. 

ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ 

ಜಿಲ್ಲೆಯಲ್ಲಿ ಒಟ್ಟು 14,58,680 ಮತದಾರರು ನೋಂದಾಯಿಸಿಕೊಂಡಿದ್ದಾರೆ. 722080 ಪುರುಷ. 736574 ಮಹಿಳೆ, 14773 ಪುರ್ಸನ್ಸ್ ಮಿಡ್ ಡಿಸ್‌ಎಬಿಲಿಟಿ, 26 ಇತರೆ ಮತದಾರರಿದ್ದಾರೆ.

Malenadu Today

ಜಿಲ್ಲೆಯಲ್ಲಿ ಒಟ್ಟು 1775 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು.

ಜಿಲ್ಲೆಯಲ್ಲಿ 2023 ರ ವಿಧಾನ ಸಭಾ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ ಬಳಸಿ ನಿರ್ವಹಿಸಲಾಗುವುದು.

ಜಿಲ್ಲೆಯಲ್ಲಿ 3350 ಬ್ಯಾಲೆಟ್ ಯೂನಿಟ್, 2352  ಕಂಟ್ರೋಲ್ ಯುನಿಟ್‌ ಹಾಗೂ 2417 ವಿವಿ ಪ್ಯಾಟ್ ಲಭ್ಯವಿದೆ

.

ಜಿಲ್ಲೆಯಲ್ಲಿ ಮತದಾನದಂದು 8520 ಅಧಿಕಾರಿ ಸಿಬ್ಬಂದಿಗಳು  ಚುನಾವಣಾ ಕಾರ್ಯ ನಿರ್ವಹಿಸಲಿದ್ಧಾರೆ. 

Read /36 ಚೆಕ್​ ಪೋಸ್ಟ್/ 55 ಮಂದಿ ಗಡಿಪಾರು/ 6 ಗೂಂಡಾ ಕಾಯ್ದೆ/ ಚುನಾವಣೆಗೆ ಶಿವಮೊಗ್ಗ ಜಿಲ್ಲಾಡಳಿತ ತಯಾರಿ ಹೇಗಿದೆ ಗೊತ್ತಾ?

ಉಮೇದುವಾರಿಕೆ ಸಲ್ಲಿಕೆಯ ಅವಧಿಯವರೆಗೆ ಅಂದರೆ ಏಪ್ರಿಲ್ 20 ರವರೆಗೆ ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬಹುದು ಹಾಗೂ ನಮೂನೆ 8 ರಲ್ಲಿ ತಿದ್ದುಪಡಿಗೆ ಅವಕಾಶವಿರುತ್ತದೆ.

ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸದಿಂತೆ  ಜಿಲ್ಲೆಯಲ್ಲಿ 36 ಕಡೆ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿದ್ದು, 7 ಚೆಕ್ ಪೋಸ್ಟ್ ಈಗಾಗಲೇ ಕಾರ್ಯ ನಿರ್ವಹಿಸುತ್ತಿದೆ. ಚುನಾವಣೆಗೆ 6 ಸಿಆರಿಎಫ್ ತಂಡಗಳು ಬರಲಿದೆ, ಸ್ಟ್ರಾಂಗ್ ರೂಂ, ಮತ ಎಣಿಕೆ ಕೇಂದ್ರಗಳಿಗೆ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕಳೆದ ತಿಂಗಳಿಂದ ಜಿಲ್ಲೆಯಲ್ಲಿ 55 ಜನರಿಗೆ ಗಡೀಪಾರು ಮಾಡಲಾಗಿದ್ದು, ಕಳೆದ 5-6 ತಿಂಗಳಿಂದ 6 ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಚುನಾವಣೆಗೆ ಆಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ವಹಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. 

READ/ ಆಗುಂಬೆ ಆನೆ ಹಿಡಿಯಲು ಸಿಗದ ಪರ್ಮಿಶನ್ ತೀರ್ಥಹಳ್ಳಿ ಆನೆ ಸೆರೆಗೆ ಸಿಕ್ಕಿದ್ದೇಗೆ! 4 ದಿನದ ಆಪರೇಷನ್ ನಲ್ಲಿ ಉದ್ಭವವಾಗಿದೆ 5 ಪ್ರಶ್ನೆಗಳು! JP Story

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023, shivamogga,shivamogga accident,road ,shivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport​,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news todaykarnataka assembly election,karnataka assembly election 2023,karnataka election 2023,karnataka election,karnataka elections,karnataka vidhan sabha election 2023,karnataka election news,karnataka assembly elections,karnataka elections 2023,karnataka assembly elections 2023,karnataka,karnataka election 2018,karnataka politics,karnataka latest news,karnataka news,2023 assembly election,assembly election 2023,election commission,2023 election

Share This Article