ಶಿವಮೊಗ್ಗ : ಕನ್ನಡ ರಾಜ್ಯೋತ್ಸವದ ದಿನ ಕಾಣೆಯಾದ ಶಿವಪ್ಪ : ಎಲ್ಲಾದರು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ 

ಹಂಚಿಕೊಳ್ಳಿ
WhatsApp Facebook X Telegram
ಮಲೆನಾಡು ಟುಡೆ ಸುದ್ದಿ ಸಾಂದರರ್ಭಿಕ ಚಿತ್ರ
ಮಲೆನಾಡು ಟುಡೆ ಸುದ್ದಿ ಸಾಂದರರ್ಭಿಕ ಚಿತ್ರ

ಸುದ್ದಿಯ ಸ್ಥಳ: Hosanagara, Shivamogga, Karnataka

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ : ಹೊಸನಗರ ತಾಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ಶಿವಪ್ಪ ಎಂಬ 65 ವರ್ಷದ ವ್ಯಕ್ತಿ ನ.01 ರಂದು ಮನೆಯಿಂದ ಹೊರಗೆ ಹೋದವರು ಕಾಣೆಯಾಗಿದ್ದಾರೆ. ಇ ಹಿನ್ನೆಲೆ ವ್ಯಕ್ತಿಯ ಪತ್ತೆಗಾಗಿ ಪೊಲೀಸರು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ

ಕಾಣೆಯಾದ ವ್ಯಕ್ತಿಯು 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಶರ್ಟ್, ನೀಲಿ ಚೆಕ್ಸ್ ಪಂಚೆ ಧರಿಸಿರುತ್ತಾರೆ. 

ಈ ವ್ಯಕ್ತಿಯ ಬಗ್ಗೆ ಸುಳಿವು ಇದ್ದಲ್ಲಿ ಹೊಸನಗರ ಪೊಲೀಸ್ ಠಾಣೆ ದೂ.ಸಂ.:9480803337, 08182-261400,08181-220388 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor