Tuesday, 26 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • ARECANUT RATE
  • INFORMATION NEWS
  • NATIONAL NEWS
  • Uncategorized
  • SHIMOGA NEWS LIVE
  • DISTRICT
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
INFORMATION NEWS

Youth risks life to rescue boy : ನೀರಿನಲ್ಲಿ ಕರೆಂಟ್ ಶಾಕ್, ಬಾಲಕನ ರಕ್ಷಣೆಗೆ ಜೀವ ಪಣಕ್ಕಿಟ್ಟ ಯುವಕ!

Malenadu Today
Last updated: April 21, 2025 11:33 am
Malenadu Today
Share
SHARE

Youth risks life to rescue boy : ಜೀವನದಲ್ಲಿ ಇನ್ನೊಬ್ಬರಿಗೆ ಸಹಾಯ ಆಗಬೇಕು, ಆಗಲೇ ಮನುಷ್ಯ ಜನ್ಮ ಸಾರ್ಥಕ ಅನ್ನಿಸಿಕೊಳ್ಳುವುದು ಎನ್ನುತ್ತಾರೆ ಹಿರಿಯರು. ಇದಕ್ಕೆ ಪೂರಕ ಎಂಬಂತೆ ಯುವಕನೊಬ್ಬ, ಪುಟ್ಟ ಬಾಲಕನ ಜೀವ ಉಳಿಸುವ ಸಲುವಾಗಿ ತನ್ನ ಜೀವವನ್ನೆ ಪಣಕ್ಕಿಟ್ಟ ಘಟನೆಯ ದೃಶ್ಯವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭರಪೂರ ಮೆಚ್ಚುಗೆ ಪಡೆಯುತ್ತಿದೆ. 

Bhadra Dam Incident Today : ಭದ್ರಾ ಡ್ಯಾಂನಲ್ಲಿ ದುರಂತ : ತಂದೆ ಮಗ ನೀರುಪಾಲು!

ತಮಿಳುನಾಡಲ್ಲಿ ನಡೆದ ಘಟನೆ

ಒಂದು ನಿಮಿಷ ಮುವತ್ತು ಸೆಕೆಂಡ್​ಗಳ ವಿಡಿಯೋ ಈಗಾಗಲೇ ರಾಷ್ಟ್ರದೆಲ್ಲೆಡೆ ವೈರಲ್ ಆಗುತ್ತಿದ್ದು, ಯುವಕನ ಸಾಹಸವನ್ನು ನೋಡುತ್ತಾ, ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬಾಲಕ ವಿದ್ಯುತ್ ಆಘಾತಕ್ಕೆ ಒಳಗಾಗಿ ನೀರಿನ ಕೊಚ್ಚೆ ಗುಂಡಿಯಲ್ಲಿ ಪ್ರಜ್ಞೆ ತಪ್ಪಿದ ಕ್ಷಣ

ಏನಿದು ಘಟನೆ?! 

ಇದೊಂದು ಸಿನಿಮಾ ರೀತಿಯ ಘಟನೆ. ಈ ಘಟನೆ ತಮಿಳುನಾಡಿನ ಆರುಂಬಕ್ಕಂನಲ್ಲಿ ನಡೆದಿದೆ. ಕಳೆದ ಏಪ್ರಿಲ್ ಆರರಂದು ನಡೆದ ಘಟನೆಯ ಪೂರ್ಣ ಚಿತ್ರಣವನ್ನು ಸಿಸಿ ಕ್ಯಾಮರಾವೊಂದು ಸೆರೆಹಿಡಿದಿದೆ. ಇಲ್ಲಿನ ರಸ್ತೆಯೊಂದರಲ್ಲಿ ಮಳೆ ಬಂದು ನೀರು ತುಂಬಿತ್ತು. ಮಳೆಗಾಳಿಗೆ ಭೂಗತ ವಿದ್ಯುತ್ ಲೈನ್​ವೊಂದು ಆ ನೀರಿಗೆ ತಾಗಿ ಕರೆಂಟ್ ಪ್ರವಹಿಸಿತ್ತು.. ಅದೇ ಸಂದರ್ಭದಲ್ಲಿ ಅಲ್ಲಿಗೆ ಮೂರನೇ ತರಗತಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಕಾಲು ನೆನೆಸಿಕೊಂಡು ಆಟವಾಡಿಕೊಂಡು ಬರುತ್ತಿದ್ದ. ಆದರೆ ಆತನಿಗೆ ಮುಂದಿನ ಅಪಾಯದ ಅರಿವು ಬರಲಿಲ್ಲ. 

ಭದ್ರಾವತಿಯಲ್ಲಿ ಹಾರಿತು ಪೊಲೀಸ್‌ ಗುಂಡು | ಗುಂಡನ ಕಾಲಿಗೆ ಬುಲೆಟ್‌ ಫೈರ್‌ |

Youth risks life to rescue boy : ಜೀವಕ್ಕೆ ಜೀವ ಪಣವಿಟ್ಟ ಹೀರೋ

ಒಬ್ಬ ವ್ಯಕ್ತಿ ಹೀರೋ ಆಗೋದಕ್ಕೆ ಯಾವುದೇ ವಿಶೇಷ ಪವರ್ ಬೇಕಿಲ್ಲ. ಅನಿವಾರ್ಯತೆ ಸಂದರ್ಭದಲ್ಲಿ ಸಹಾಯದ ಕೈ ಚಾಚಿದರೆ ಸಾಕು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮೂರನೇ ತರಗತಿಯ ವಿದ್ಯಾರ್ಥಿ ಮಳೆ ನೀರಿನಲ್ಲಿ ನಡೆದು ಬರುತ್ತಿದ್ದಾಗ, ಆತನಿಗೆ ಕರೆಂಟ್ ಶಾಕ್ ಹೊಡೆದಿದೆ. ಪರಿಣಾಮ ಆತ ಅಲ್ಲಿಯೇ ಕುಸಿದು ಬಿದ್ದಿದ್ದಾನೆ.

ನೀರಿನಲ್ಲಿ ಕರೆಂಟ್ ಶಾಕ್​ನಿಂದ ಬಿದ್ದ ಬಾಲಕನನ್ನು ರಕ್ಷಿಸಲು ಮುಂದಾದ ಯುವಕ

ಬೈಕ್​ ಸವಾರ 24 ವರ್ಷದ ಕಣ್ಣನ್ ತಮಿಳ್​ಸೆಲ್ವನ್​

ಆತ ಬಿದ್ದು ಒದ್ದಾಡುತ್ತಿರುವಾಗಲೇ ಟರ್ನಿಗ್​ನಿಂದ ಬಂದ ಬೈಕ್​ ಸವಾರ 24 ವರ್ಷದ ಕಣ್ಣನ್ ತಮಿಳ್​ಸೆಲ್ವನ್​ ಬೈಕ್​ನಿಂದ ತಕ್ಷಣವೇ ಇಳಿಯುತ್ತಾನೆ. ಕಾಲಿನ ಶೂ ತೆಗೆದು ಹೆಲ್ಮೆಟ್ ಅಲ್ಲಿಯೇ ಬಿಸಾಡಿ ಬಾಲಕನ ಬಳಿ ಓಡುತ್ತಾನೆ. ಆದರೆ ಕರೆಂಟ್ ಹರಿಯುತ್ತಿರುವಾಗ ಮಗುವನ್ನ ರಕ್ಷಿಸಲು ಏನು ಮಾಡಬೇಕು ಎನ್ನುವುದು ಅವನಿಗೂ ಗೊತ್ತಾಗಲ್ಲ. ಅಕ್ಕಪಕ್ಕದವರನ್ನ ಕೂಗುತ್ತಾನೆ. ಮನುಷ್ಯರಲ್ಲಿಯೇ ಇರುವ ವತ್ಯಾಸ ನೋಡಿ. ಅಪರಿಚಿತನೊಬ್ಬ ಇನ್ನೊಬ್ಬ ಬಾಲಕನ ರಕ್ಷಣೆಗೆ ಎದ್ದುಬಿದ್ದು ಓಡಿ ಬಂದರೆ, ಇದೇ ವೇಳೆ ಅಲ್ಲಿಗೆ ಬಂದ ಬೈಕ್ ಸವಾರ ಬೈಕ್​ನಿಂದ ಕೆಳಕ್ಕೂ ಇಳಿಯದೇ ಸುಮ್ಮನೆ ನೋಡುತ್ತಿದ್ದ. 

Youth risks life to rescue boy : ಬಾಲಕನ ಕೈ ಹಿಡಿದು ಎಳೆದು ಎತ್ತಿಕೊಂಡ ಕಣ್ಣನ್​

ಆದರೆ ಕಣ್ಣನ್​ ಹಾಗೆ ಮಾಡಲಿಲ್ಲ. ಕ್ಷಣಕಾಲ ಗೊಂದಲಕ್ಕೆ ಒಳಗಾಗಿ ಏನು ಮಾಡುವುದು ಎಂದು ಯೋಚಿಸಿದ ಆತ, ಕೊನೆಗೆ ರಸ್ತೆಯ ಬದಿ ನೀರಿಲ್ಲದ ಜಾಗದಲ್ಲಿ ನಿಂತು ನಿಧಾನಕ್ಕೆ ಬಾಲಕನ ಕೈ ಹಿಡಿದು ಎಳೆಯಲು ಮುಂದಾದ, ಅಷ್ಟೊತ್ತಿಗೆ ಆತನಿಗೆ ಕರೆಂಟ್ ಶಾಕ್ ಹೊಡೆಯುತ್ತಿಲ್ಲ ಎಂದು ಗೊತ್ತಾಗಿದೆ. ಹಾಗಾಗಿ ರಬಕ್ಕನ್ನೆ ಬಾಲಕನ ಕೈ ಹಿಡಿದು ಎಳೆದು ಎತ್ತಿಕೊಂಡ ಕಣ್ಣನ್​, ಅಲ್ಲಿಂದ ಇನ್ನೊಂದು ಬದಿಗೆ ತೆರಳಿದ. 

ನೀರಿನಲ್ಲಿ ಬಿದ್ದಿದ್ದ ಬಾಲಕನನ್ನು ಕೈ ಹಿಡಿದು ಎಳೆದು ಎತ್ತಿಕೊಂಡು ರಕ್ಷಿಸಿದ ಕಣ್ಣನ್ನ

Youth risks life to rescue boy : ಬಾಲಕನಿಗೆ ಸಿಪಿಆರ್ ಮಾಡಿದ

ಆದರೆ ವಿದ್ಯುತ್ ಆಘಾತದಿಂದ ಮೂರನೇ ತರಗತಿಯ ಬಾಲಕ ಪ್ರಜ್ಞೆ ತಪ್ಪಿದ್ದ. ಅಲ್ಲದೆ ಆತನಿಗೆ ಉಸಿರಾಟ ಕಷ್ಟವಾಗಿತ್ತು. ಕಣ್ಣನ್​ಗೆ ಅದೇನು ಅನಿಸಿತ್ತೋ ಏನೋ ತಾನು ಅಲ್ಲಿ ನೋಡಿ ತಿಳಿದಿದ್ದಂತೆ ಬಾಲಕನಿಗೆ ಸಿಪಿಆರ್ ಮಾಡಿದ್ದ. ಕೆಲವು ಸೆಕೆಂಡ್​ಗಳ ನಂತರ ಬಾಲಕ ನಾರ್ಮಲ್ ಆಗಿದ್ದ. ಅಷ್ಟರಲ್ಲಿ ಅಲ್ಲಿಗೆ ಓಡಿ ಬಂದ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ರವಾನಿಸಿದರು. ಆತ 9 ವರ್ಷದ ಜೇಡೆನ್ ರಯಾನ್ ಎಂದು ಗೊತ್ತಾಗಿದೆ. 

ಸದ್ಯ ಯುವಕನ  ಸಾಹಸ ಕಂಡು ಸೋಶಿಯಲ್ ಮೀಡಿಯಾ ಮಂದಿಯ ಕಣ್ತುಂಬಿ ಬರುತ್ತಿದೆ. ಹೀರೋ ಆಗಲು ಅತಿಶಯದ ಶಕ್ತಿಯ ಅಗತ್ಯವಿಲ್ಲ. ಇಷ್ಟೆ ನೋಡಿ ಜೀವನ ಸಾರ್ಥಕತೆಯ ಶ್ರಮ ಎಂದು ಮಾತನಾಡಿಕೊಳ್ಳುತ್ತಿದ್ದಾರೆ. 

ಮೂರನೇ ತರಗತಿಯ ಬಾಲಕನನ್ನು ರಕ್ಷಿಸಿದ 24 ವರ್ಷದ ಕಣ್ಣನ್​

In Arumbakkam, Chennai, a 9-year-old boy got an electric shock while walking through rainwater. While others were scared, Kannan stepped in, pulled him out, gave CPR, and saved his life. Hats off to Kannan for his kind and brave act! 🙌#Arumbakkam #Chennai #TamilNadu #TN pic.twitter.com/fkECrYHFua

— Karl Marx2.O (@Marx2PointO) April 20, 2025
ಬಾಲಕನನ್ನು ರಕ್ಷಣೆ ಮಾಡುತ್ತಿರುವ ದೃಶ್ಯಗಳು
TAGGED:tamilnadu boyYouth risks life to rescue boy
Share This Article
Facebook Whatsapp Whatsapp Telegram Threads Copy Link
Previous Article Bhadra Dam Incident Today Bhadra Dam Incident Today : ಭದ್ರಾ ಡ್ಯಾಂನಲ್ಲಿ ದುರಂತ : ತಂದೆ ಮಗ ನೀರುಪಾಲು!
Next Article 12 Zodiac Signs Horoscope Astrological Predictions for July 17thJuly 17th Horoscope Unveiled  Astrological Predictions for All Zodiac Signs Career & Work: Insights Daily horoscope july 01Today Shivamogga Horoscope Kannada Astrology today june 27 2025June 25 2025 Astrology Forecast today Horoscope June 24 Horoscope Today astrological predictiondaily Panchang & rashi Bhavishya accurate daily horoscope today Today Rashi Bhavishya : ಇವತ್ತಿನ ದಿನ ಭವಿಷ್ಯ : ಅಚ್ಚರಿ ಆಗುತ್ತೆ?
Leave a Comment

Leave a Reply Cancel reply

Your email address will not be published. Required fields are marked *

You Might Also Like

power cut tomorrow
SHIVAMOGGA NEWS TODAYINFORMATION NEWS

power cut in shivamogga ನಾಳೆ ನಗರದ 10 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

By Prathapa thirthahalli

ಚೀನಾ ವೈರಸ್‌ ಬಗ್ಗೆ ಪೋಷಕರ ಆತಂಕ | ಮಕ್ಕಳ ಆರೋಗ್ಯದ ಬಗ್ಗೆ ತಜ್ಞ ವೈದ್ಯ ಡಾ.ಧನಂಜಯ್‌ ಸರ್ಜಿ ಹೇಳಿದ್ದೇನು?

By 13

ರಾಜ್ಯದೆಲ್ಲೆಡೆ ಈ ದಿನ ಬಾರ್ ಬಂದ್| ಕಾರಣವೇನು

By 131
Free General Duty Assistant Training for SC/ST health tips by malenadu today Shimoga railway crossing closure information Big Win for GST Dues july 24 Explore Important announcement july 16 ಕರ್ನಾಟಕ, ವಿದ್ಯಾರ್ಥಿವೇತನ, ಕೈಗಾರಿಕೆ ಯೋಜನೆಗಳು, ವಿದ್ಯಾರ್ಥಿನಿಲಯ ಪ್ರವೇಶ, ಶಿವಮೊಗ್ಗ, ಸಾಗರ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳು, ಆನ್‌ಲೈನ್ ಅರ್ಜಿ, ಪ್ರಕಟಣೆ, ಸರ್ಕಾರಿ ಯೋಜನೆಗಳು, Karnataka, Scholarships, Industrial Schemes, Hostel Admissions, Shivamogga, Sagara, Social Welfare, Backward Classes, Online Applications, Government Announcements, Deadlines ,#KarnatakaUpdates #StudentAid #BusinessGrants #HostelLife #ApplyOnline #GovernmentSchemes #EducationKarnataka #ShivamoggaNews suvarna news information news
INFORMATION NEWSSHIVAMOGGA NEWS TODAY

ವಿಪರೀತ ಮಳೆ | ಅಡಿಕೆಗೆ ರೋಗ ಶುರುವಾಗ್ತಿದ್ಯಾ!? | ಹಾಗಾದರೆ ಈ ಆಕಾಶವಾಣಿ ಕೇಳಿ!

By ajjimane ganesh
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up