thirthahalli : ಕವಿತಾ ಎಂ ಜೋಯ್ಸ್​ ನಿಧನ, ಆರಗ ಜ್ಞಾನೇಂದ್ರ ಸಂತಾಪ

prathapa thirthahalli
Prathapa thirthahalli - content producer

ತೀರ್ಥಹಳ್ಳಿ ಕೃಷಿಕರ ಸೌಹಾರ್ದ ಸಹಕಾರಿ ಸಂಘದ ಮುಖ್ಯ  ಕಾರ್ಯನಿರ್ವಹಣಾಧಿಕಾರಿ ಕವಿತಾ ಎಂ ಜೋಯ್ಸ್​ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ 41 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ರಾತ್ರಿ ಸಾವನ್ನಪ್ಪಿದರು. ಇವತ್ತು ಬೆಳಗ್ಗೆ ತೀರ್ಥಹಳ್ಳಿ ತಾಲ್ಲೂಕು ಕನ್ನಂಗಿಯಲ್ಲಿ ಅವರ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ  , ಬಂಧು ಮಿತ್ರರು , ನೆರೆಹೊರೆಯರು ಕುಟುಂಬಸ್ಥರು ಮೃತರ ಆತ್ಮಕ್ಕೆ ಶಾಂತಿ ಕೋರಿದರು. 

thirthahalli : ಕೃಷಿಕರ ಸೌಹಾರ್ದ ಸಹಕಾರಿ ಸಂಘದ ಮುಖ್ಯ  ಕಾರ್ಯನಿರ್ವಹಣಾಧಿಕಾರಿ ಆಗಿದ್ದ ಕವಿತಾ ಎಂ ಜೋಯ್ಸ್​!

ಪಟ್ಟಣದ ಬಾಳೆಬೈಲು ಬಡಾವಾಣೆ ನಿವಾಸಿಯಾಗಿದ್ದ ಇವರು ಪತಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಟಾಸ್ ಸಂಸ್ಥೆ ಅಧ್ಯಕ್ಷ,  ಶಾಸಕ ಆರಗ ಜ್ಞಾನೇಂದ್ರ ಟಾಸ್ ಸಂಸ್ಥೆಯ ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.

- Advertisement -
TAGGED:
Share This Article
prathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Leave a Comment

Leave a Reply

Your email address will not be published. Required fields are marked *