Power cut in shivamogga :  ಮೇ 03 ರಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್​

ಹಂಚಿಕೊಳ್ಳಿ
WhatsApp Facebook X Telegram
Power Cut in Shivamogga power cut in Machenahalli and Nidige areas on January 21
Power Cut in Shivamogga power cut in Machenahalli and Nidige areas on January 21

Power cut in shivamogga : ಶಿವಮೊಗ್ಗ: ಮೇ 03 ರಂದು ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 09-00 ರಿಂದ ಸಂಜೆ 05.00ರ ವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

Power cut in shivamogga : ಎಲ್ಲೆಲ್ಲಿ ಇರಲ್ಲ ಕರೆಂಟ್​

ಕಾಶಿಪುರ, ಲಕ್ಕಪ್ಪ ಲೇಔಟ್, ಸಿದ್ದರಾಮ ಬಡಾವಣೆ, ರೇಣುಕಾಂಬ ಬಡಾವಣೆ, ಹನುಮಂತಪ್ಪ ಲೇಔಟ್, ತಮಿಳ್ ಕ್ಯಾಂಪ್, ಸಹ್ಯಾದ್ರಿನಗರ, ಸೋಮಿನಕೊಪ್ಪ, ಮಧ್ವನಗರ, ವಿಜಯಲಕ್ಷ್ಮೀ  ಲೇಔಟ್, ಪುಷ್ಪಗಿರಿ ಲೇಔಟ್, ಎಂ.ಎಂ.ಎಸ್.ಲೇಔಟ್, ಭೋವಿ ಕಾಲೋನಿ, ಆದರ್ಶನಗರ, ಸಹಕಾರಿನಗರ, ಹೊಂಗಿರಣ ಬಡಾವಣೆ, ರವಿಶಂಕರ್ ಗುರುಜಿ ಶಾಳೆಯ ಸುತ್ತಮುತ್ತ, ಆಟೋ ಕಾಲೋನಿ, ಕಾಶಿಪುರ ರೈಲ್ವೆ ಟ್ರ್ಯಾಕ್, ದೇವಕಾತಿಕೊಪ್ಪ, ಪಶುವೈದ್ಯಕೀಯ ಕಾಲೇಜು, ಗೆಜ್ಜೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor