Sunday, 29 Jun 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
Uncategorized

missing case shivamogga : ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

prathapa thirthahalli
Last updated: May 2, 2025 9:41 am
Prathapa thirthahalli - content producer
Share
SHARE

missing case shivamogga : ಇಬ್ಬರು ಮಹಿಳೆಯರು ಶಿವಮೊಗ್ಗ ದೊಡ್ಡ ಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾಗಿದ್ದು, ದೂರಿನನ್ವಯ ಮಾಹಿತಿಗಾಗಿ ಪೊಲೀಸ್​ ಪ್ರಕಟಣೆ ಹೊರಡಿಸಿದೆ.

ನಗರದ ಹೊಸಮನೆ 5ನೇ ತಿರುವಿನಲ್ಲಿ ವಾಸವಿರುವ ಮಹೇಶ ಎಂಬುವವರ ಪತ್ನಿ ಆಶಾ ಎಂಬ ಮಹಿಳೆ ಜನವರಿ 29 ರಂದು ಮನೆಯಿಂದ ಕಾಣೆಯಾಗಿದ್ದು, ಈವರೆಗೂ ವಾಪಸ್ಸು ಬಂದಿರುವುದಿಲ್ಲ. ಈಕೆಯ ಚಹರೆ ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಬಿಳಿ ತಲೆ ಕೂದಲು, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಚೂಡಿದಾರ ಧರಿಸಿರುತ್ತಾರೆ.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

missing case shivamogga : 22 ವರ್ಷದ ಆಯೀಶಾ ಮೆಹಕ್​, ಕಾಣೆ

ಇನ್ನೊಂದು ಪ್ರಕರಣದಲ್ಲಿ ಸವಾಯಿ ಪಾಳ್ಯ ವಾಸಿ ಶಬಾನಾ ಬಾನು ಕೋಂ ಲೇಟ್ ಹಿದಾಯಿತ್ತುಲ್ಲಾ ಎಂಬುವವರ ಮಗಳು ಆಯೀಶಾ ಮೆಹಕ್ ಎಂಬ 22 ವರ್ಷದ ಮಹಿಳೆ ದಿ: 16/06/2024ರಂದು ಮನೆಯಿಂದ ಕಾಣೆಯಾಗಿರುತ್ತಾರೆ. ಈಕೆ ಮಾನಸಿಕ ಅಸ್ವಸ್ಥಳಾಗಿದ್ದು, ಮೆಗ್ಗಾನ್ ಆಸ್ಪತ್ರೆ ಹಾಗೂ ಮಾನಸಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈಕೆಯ ಚಹರೆ 4 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಮತ್ತು ಉರ್ದು ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಬಣ್ಣದ ಪ್ರಾಕ್ ಹಾಗೂ ಲೆಗಿನ್ಸ್ ಧರಿಸಿರುತ್ತಾರೆ.

car decor

ಕಾಣೆಯಾದ ಈ ಇಬ್ಬರು ಮಹಿಳೆಯರ ಬಗ್ಗೆ ಯಾವುದೇ ಮಾಹಿತಿಯಿದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ. 

 

malenadutoday add
TAGGED:missing case shivamogga
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article murder case murder case : ಮಂಗಳೂರು ಸುಹಾಸ್​ ಶೆಟ್ಟಿ ಕೊಲೆ ಪ್ರಕರಣ, ಶಿವಮೊಗ್ಗದಲ್ಲಿ ಯಾರ್ಯಾರು ಏನೇನು ಹೇಳಿದರು
Next Article arecanut poisson arecanut poisson : ಅಡಿಕೆಗೆ ಔಷಧಿ ಸಿಂಪಡನೆ ಲಾಭವೋ ನಷ್ಟವೋ? 
Leave a Comment

Leave a Reply Cancel reply

Your email address will not be published. Required fields are marked *

You Might Also Like

Shivamogga news today :
Uncategorized

shivamogga news today :  ನಿಮ್ಮ ಫ್ರೀ ಭಾಗ್ಯಕ್ಕಿಂತ ನಮಗೆ ನಮ್ಮ ಭೂಮಿ ಭಾಗ್ಯ ದೊಡ್ಡದು | ತೀನಾ ಶ್ರೀನಿವಾಸ್​

By Prathapa thirthahalli
 Sagar Sigandur Bridge june 25Load testing at Sigandoor Bridge!! Karnataka’s longest inland cable-stayed bridge – a massive 2.25 km extradosed balanced cantilever structure with 740m of cable.
Uncategorized

 Sagar Sigandur Bridge june 25 /ಫಸ್ಟ್ ಟೆಸ್ಟ್​ನಲ್ಲಿ ಸಿಗಂದೂರು ಸೇತುವೆ/ ಏನಿದು ಲೋಡ್ ಟೆಸ್ಟಿಂಗ್ ?

By ajjimane ganesh
Shivamogga breaking news june 24 / 
Uncategorized

thirthahalli car accident in malur1 :  ವಾಕಿಂಗ್ ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ | ಸ್ಥಳದಲ್ಲೇ ಸಾವು

By Prathapa thirthahalli
Today Shivamogga Horoscope Kannada Astrology today june 27 2025June 25 2025 Astrology Forecast today Horoscope June 24 Horoscope Today astrological predictiondaily Panchang & rashi Bhavishya accurate daily horoscope today
Uncategorized

kannada Rashi Bhavishya for Saturday June 7 2025 / ಇಂದಿನ ದಿನ ಭವಿಷ್ಯ , ಹೊಸತು ಏನಿದೆ ಗೊತ್ತಾ

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up