power cut today information / ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇವತ್ತು ಕರೆಂಟ್ ಇರಲ್ಲ

Malenadu Today

power cut today information / ಶಿವಮೊಗ್ಗದ ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ಮಾರ್ಗದಲ್ಲಿ ಮೆಸ್ಕಾಂ ಶಿವಮೊಗ್ಗ ವಿಭಾಗ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿದೆ. ಈ ಕಾರಣಕ್ಕೆ ಇವತ್ತು ಅಂದರೆ ಮೇ 9 ಮತ್ತು 10 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ  ಪ್ರಕಟಣೆಯಲ್ಲಿ ತಿಳಿಸಿದೆ. ಮೆಸ್ಕಾಂ ಶಿವಮೊಗ್ಗ ವಿಭಾಗದ ಪ್ರಕಟಣೆಯ ಪ್ರಕಾರ, ನವುಲೆ ಬಸವಾಪುರ, ಅಮರಾವತಿ ಕ್ಯಾಂಪ್, ಹಳೆ ಶೆಟ್ಟಿಹಳ್ಳಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article