virat kohli on indian army / ಇಂಡಿಯನ್ ಆರ್ಮಿ ಬಗ್ಗೆ ವಿರಾಟ್ ಕೊಹ್ಲಿ BIG ಟ್ವೀಟ್

Malenadu Today

virat kohli on indian army ಐಪಿಎಲ್ ಪಂದ್ಯಾವಳಿಗಳು ಒಂದು ವಾರ ಮುಂದೂಡಿಕೆಯಾದ ಬೆನ್ನಲ್ಲೆ ಆರ್​ಸಿಬಿ ಸ್ಟಾರ್ ವಿರಾಟ್ ಕೊಹ್ಲಿ ಟ್ವೀಟ್ ಮಾಡಿ, ದೇಶದ ಸೇನೆಗೆ ಒಗ್ಗಟ್ಟಿನ ಸಂದೇಶ ನೀಡಿದ್ದಾರೆ. 

virat kohli on indian army

ಸಾಮಾಜಿಕ ಮಾಧ್ಯಮ ಇನ್​ಸ್ಟಾಗ್ರಾಂನಲ್ಲಿ ಸಂದೇಶ ಪ್ರಕಟಿಸಿದ ಅವರು, ನಾವು ಒಗ್ಗಟ್ಟಾಗಿರುತ್ತೇವೆ. ಭಾರತೀಯ ಸೇನೆಗೆ ಸೆಲ್ಯೂಟ್ ಎಂದಿದ್ದಾರೆ. ಈ ಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ರಕ್ಷಿಸುತ್ತಿರುವುದಕ್ಕಾಗಿ ಭಾರತೀಯ ಸೇನೆಗೆ ಸೆಲ್ಯೂಟ್. ನಾವು ನಮ್ಮ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದ ಇರುತ್ತೇವೆ. ನಮ್ಮ ವೀರ ಯೋಧರ ಅಚಲ ಧೈರ್ಯ, ಅವರು ಮತ್ತು ಅವರ ಕುಟುಂಬದವರು ನಮ್ಮ ದೇಶಕ್ಕಾಗಿ ಮಾಡುವ ತ್ಯಾಗಗಳಿಗೆ ನಾವು ಸದಾ ಕೃತಜ್ಞರಾಗಿರುತ್ತೇವೆ ಎಂದು ವಿರಾಟ್ ಕೊಹ್ಲಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ. 

- Advertisement -

 

Share This Article
Leave a Comment

Leave a Reply

Your email address will not be published. Required fields are marked *