Wednesday, 2 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • JP STORY
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
RAIN NEWS LIVE

today weather bangalore : ಇವತ್ತು, ನಾಳೆ ಮಳೆ! ಹೇಗಿರಲಿದೆ ಹವಾಮಾನ! ಮಾನ್ಸೂನ್​ 1

Malenadu Today
Last updated: May 13, 2025 8:16 am
Malenadu Today
Share
SHARE

today weather bangalore ಮಾನ್ಸೂನ್​ ವಾಡಿಕೆಗೂ ಮೊದಲೇ ಆಗಮಿಸುವ ಸೂಚನೆ ಸಿಕ್ಕಿದ್ದು, ಇದಕ್ಕೆ ಪೂರಕ ಎಂಬಂತೆ ಶಿವಮೊಗ್ಗವೂ ಸೇರಿದಂತೆ ರಾಜ್ಯದ ಹಲವೆಡೆ ಇವತ್ತು ಮಳೆಯ ಮುನ್ಸೂಚನೆ ನೀಡಲಾಗಿದೆ.  11 ಜಿಲ್ಲೆಗಳಲ್ಲಿ  ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇವತ್ತು ಅಂದರೆ  ಮೇ 13 ರಿಂದ ನೈಋತ್ಯ ಮಾನ್ಸೂನ್ ಅಂಡಮಾನ್ ಸಮುದ್ರದ ಕಡೆಗೆ ಬೀಸುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.    

ಕರ್ನಾಟಕದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ  today weather bangalore

ಕೋಲಾರ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ತುಮಕೂರು, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಇವತ್ತು ಮಳೆಯಾಗುವ ಸೂಚನೆ ಇದೆ. ಇದೇ ಸಂಧರ್ಭದಲ್ಲಿ  ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಗಾಳಿ (40-50 kmph) ಹಗುರದಿಂದ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಡೈಲಿ ಬುಲೆಟಿನ್​ನಲ್ಲಿ ಹೇಳಲಾಗಿದೆ. 

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇನ್ನೂ ನಾಳೆ,  ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆ / ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಆಗುವ ಸಾಧ್ಯತೆ ಇದೆ.ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ಚಾಮರಾಜನಗರ, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 ಕಿ.ಮೀ.) ಹಗುರದಿಂದ ಸಾಧಾರಣ ಬೀಳುವ ಸಾಧ್ಯತೆ ಇದೆ.

car decor

today weather bangalore

 

 

malenadutoday add
Share This Article
Facebook Whatsapp Whatsapp Telegram Threads Copy Link
Previous Article Career & Work: Insights Daily horoscope july 01Today Shivamogga Horoscope Kannada Astrology today june 27 2025June 25 2025 Astrology Forecast today Horoscope June 24 Horoscope Today astrological predictiondaily Panchang & rashi Bhavishya accurate daily horoscope today hindu panchanga : ಮೇ 13 , 2025 ಹಿಂದೂ ಪಂಚಾಂಗದ ಪ್ರಕಾರ ದಿನ ವಿಶೇಷ
Next Article  power cut in shivamogga mescom power cut shivamogga : ಗಮನಿಸಿ, ದಿನವಿಡಿ 20 ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ!
Leave a Comment

Leave a Reply Cancel reply

Your email address will not be published. Required fields are marked *

You Might Also Like

ನಾಳೆ ಶಿವಮೊಗ್ಗ ಯಲ್ಲೋ ಅಲರ್ಟ್‌ | ಉಳಿದ ಜಿಲ್ಲೆಗಳಲ್ಲಿಯು ಮಳೆ !

By 13

linganamakki dam level today / ಲಿಂಗನಮಕ್ಕಿ ಡ್ಯಾಮ್ ಗೆ 50 ಸಾವಿರಕ್ಕೂ ಕ್ಯೂಸೆಕ್ಸ್ ನೀರು

By Malenadu Today

Shimoga rain | ಹಬ್ಬದ ದಿನ ಯಲ್ಲೋ ಅಲರ್ಟ್‌ | 11 ಜಿಲ್ಲೆಗಳಲ್ಲಿ ಭಾರೀ ಮಳೆಯ ಮನ್ಸೂಚನೆ

By 13
rainfall details malnadrain alert malnad shivamogga
RAIN NEWS LIVE

rainfall details malnad ಮಲ್ನಾಡ್​ನಲ್ಲಿ ಮಳೆಯ ಅಬ್ಬರ ! ಕಳೆದ 24 ಗಂಟೆಯ ಮಳೆ ವಿವರ, ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ

By Malenadu Today
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up